Click here to Download MyLang App

ಭಾರತೀಯ ತತ್ತ್ವಶಾಸ್ತ್ರ ಪ್ರವೇಶ,    ಪ್ರೊ. ಎಂ.ಎ. ಹೆಗಡೆ ಸಿದ್ದಾಪುರ,  ಡಾ. ಎಂ.ಪ್ರಭಾಕರ ಜೋಶಿ,  M.A. Hegde,  M. Prabhakara Joshy,  Bharatiya Tatvashastra Pravesha,

ಭಾರತೀಯ ತತ್ತ್ವಶಾಸ್ತ್ರ ಪ್ರವೇಶ (ಇಬುಕ್)

e-book

ಪಬ್ಲಿಶರ್
ಡಾ. ಎಂ.ಪ್ರಭಾಕರ ಜೋಶಿ, ಪ್ರೊ. ಎಂ.ಎ. ಹೆಗಡೆ ಸಿದ್ದಾಪುರ
ಮಾಮೂಲು ಬೆಲೆ
Rs. 160.00
ಸೇಲ್ ಬೆಲೆ
Rs. 160.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

GET FREE SAMPLE

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

 

ಭಾರತೀಯ ದರ್ಶನಗಳನ್ನು ಪ್ರಾಥಮಿಕ ಓದುಗರಿಗೆ ಮತ್ತು ವಿದ್ಯಾರ್ಥಿಗಳಿಗೆ ಪರಿಚಯ ಮಾಡಿಕೊಡುವ ಉದ್ದೇಶದಿಂದ ರಚಿತವಾದ ಈ ಪುಸ್ತಕದಲ್ಲಿ ಎರಡು ಭಾಗಗಳಿವೆ -- ಮೊದಲ ಭಾಗ, ಚಾರ್ವಾಕದಿಂದ ತೊಡಗಿ ವೇದಾಂತದ ವಿಭಿನ್ನ ಶಾಖೆಗಳವರೆಗೆ ನಿರ್ದಿಷ್ಟ ದರ್ಶನ ಶಾಖೆಗಳನ್ನು ಕೇಂದ್ರೀಕರಿಸಿದರೆ ಎರಡನೆಯ ಭಾಗವು ಕರ್ಮ, ಜಗತ್ತು, ದೇವರು ಮೊದಲಾಗಿ ದ್ವೆ ತ - ಅದ್ವೆ ತಗಳವರೆಗೆ ನಿರ್ದಿಷ್ಟ ಪರಿಕಲ್ಪನೆಗಳನ್ನು ಪರಿಚಯಿಸುತ್ತದೆ. ಒಟ್ಟಿನಲ್ಲಿ ಭಾರತೀಯ ದರ್ಶನಗಳಸಮಗ್ರವಾದ ಪ್ರಾಥಮಿಕ ಪರಿಚಯಕ್ಕೆ ತುಂಬ ಉಪಯುಕ್ತವಾಗಬಲ್ಲ ಕೈಪಿಡಿ ಇದು. 

 

ಪುಟಗಳು: 493

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

No reviews yet
0%
(0)
0%
(0)
0%
(0)
0%
(0)
0%
(0)