Click here to Download MyLang App

ಟಿ.ಪಿ. ಅಶೋಕ,  ಕಾವ್ಯ ಪ್ರೀತಿ: ಕನ್ನಡ ಕವಿತೆಗಳನ್ನು ಕುರಿತ ಐವತ್ತು ಲೇಖನಗಳ ಸಂಗ್ರಹ,  T.P. Ashoka,  Kavya Preethi,

ಕಾವ್ಯ ಪ್ರೀತಿ: ಕನ್ನಡ ಕವಿತೆಗಳನ್ನು ಕುರಿತ ಐವತ್ತು ಲೇಖನಗಳ ಸಂಗ್ರಹ (ಇಬುಕ್)

e-book

ಪಬ್ಲಿಶರ್
ಟಿ.ಪಿ. ಅಶೋಕ
ಮಾಮೂಲು ಬೆಲೆ
Rs. 150.00
ಸೇಲ್ ಬೆಲೆ
Rs. 150.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಇಬುಕ್ (ಓದುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಓದಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital ebook — not a printed book, so no courier will be sent. Once purchased, it is instantly available to read on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana
 

 

ಕನ್ನಡ ಕವಿತೆಗಳನ್ನು ಕುರಿತ ಐವತ್ತು ಅರ್ಥಪೂರ್ಣ ಲೇಖನಗಳ ಈ ಸಂಗ್ರಹವು ಕಾವ್ಯಸಹೃದಯತೆಯ ಅತ್ಯುತ್ತಮ ಮಾದರಿಗೆ ಒಂದು ನಿದರ್ಶನವೆಂಬಂತಿದೆ. ಕವಿತೆಗಳ ಸಾಲುಸಾಲುಗಳ ಮೇಲೆ ಬೆರಳಿಟ್ಟುಕೊಂಡು ಓದಬಲ್ಲ ಏಕಾಗ್ರತೆ, ಕವಿತೆ-ಕವಿತೆಗಳ ನಡುವಣ ಅಂತರ್-ಪಠ್ಯೀಯತೆಯನ್ನು ಶೋಧಿಸುವ ಪ್ರತಿಭೆ, ಒಟ್ಟಾರೆ ಆಧುನಿಕ ಕನ್ನಡ ಕಾವ್ಯದ ಕರುಳು ಬಳ್ಳಿಯ ಸಂಕೀರ್ಣ ಜಾಲದ ಸೂಕ್ಷ್ಮ ತಿಳುವಳಿಕೆಗಳಿಂದ ಹದವಾಗಿ ನೇಯ್ದ ಇಲ್ಲಿನ ಬರಹಗಳು ಸಮಕಾಲೀನ ಕಾವ್ಯ ವಿಮರ್ಶೆಗೆ ಹೊಸ ಆಯಾಮಗಳನ್ನು ಜೋಡಿಸುವಂತಿವೆ. ಕವಿತೆಯನ್ನು ಅದರ ಭಾಷಿಕ ನೆಲೆಯಲ್ಲಿ ಆಸ್ವಾದಿಸುತ್ತಲೇ ಅದನ್ನು ಸಂಸ್ಕೃತಿಯ ಮುಖ್ಯ ಜಿಜ್ಞಾಸೆಗಳೊಂದಿಗೆ ಬೆಸೆಯುವ ಮಹತ್ವಾಕಾಂಕ್ಷೆ ಇಲ್ಲಿ ಕಂಡುಬರುತ್ತದೆ. ಹಲವು ಪಂಥ ಪೀಳಿಗೆಗಳಿಗೆ ಸೇರಿದ ಕವಿತೆಗಳೊಂದಿಗೆ ಟಿ.ಪಿ.ಅಶೋಕರು ನಡೆಸಿರುವ ಅನುಸಂಧಾನವು ಹೊಸ ಓದುಗರಲ್ಲಿ ಕಾವ್ಯದ ಬಗ್ಗೆ ಉತ್ಸಾಹ ಹುಟ್ಟಿಸುವಂತಿದೆ; ಸಹವಿಮರ್ಶಕರನ್ನು ಹೊಸ ಚರ್ಚೆಗಳಿಗೆ ಆಹ್ವಾನಿಸುವಂತಿದೆ.

 

ಪುಟಗಳು: 285

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

No reviews yet
0%
(0)
0%
(0)
0%
(0)
0%
(0)
0%
(0)