Click here to Download MyLang App

ಸಾವೇ ಬರುವುದಿದ್ದರೆ ನಾಳೆ ಬಾ ! (ಬದುಕು ಬದಲಿಸಬಹುದು - 2 ) (ಇಬುಕ್)

ಸಾವೇ ಬರುವುದಿದ್ದರೆ ನಾಳೆ ಬಾ ! (ಬದುಕು ಬದಲಿಸಬಹುದು - 2 ) (ಇಬುಕ್)

e-book

ಪಬ್ಲಿಶರ್
ನೇಮಿಚಂದ್ರ
ಮಾಮೂಲು ಬೆಲೆ
Rs. 200.00
ಸೇಲ್ ಬೆಲೆ
Rs. 200.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಇಬುಕ್ (ಓದುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಓದಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital ebook — not a printed book, so no courier will be sent. Once purchased, it is instantly available to read on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್‌

Publisher: Navakarnataka Publications

ನೇಮಿಚಂದ್ರ ಅವರ ಅತ್ಯಂತ ಜನಪ್ರಿಯ 'ಬದುಕು ಬದಲಿಸಬಹುದು' ಮಾಲಿಕೆಯಲ್ಲಿ ಎರಡನೇ ಪುಸ್ತಕ "ಸಾವೇ ಬರುವುದಿದ್ದರೆ ನಾಳೆ ಬಾ!".


ಬದುಕು ಪ್ರೀತಿಯ ಸಂಕಲನ ಇದು.
'ಆರೋಗ್ಯಕ್ಕಾಗಿ ನಾವು ಎಷ್ಟೆಲ್ಲ ಪರದಾಡುತ್ತೇವೆ, ಎಷ್ಟು ದೂರಕ್ಕೆ ಹುಡುಕಿ ಹೋಗುತ್ತೇವೆ. ಗುಣವಾಗುವ ಪ್ರಕ್ರಿಯೆ ನಮ್ಮೊಳಗೆ, ನಮ್ಮಲ್ಲಿಯೇ ಇದೆ' ಎಂಬ ಆತ್ಮವಿಶ್ವಾಸವನ್ನು ತುಂಬುವ ಕೃತಿ.


'ನಮ್ಮ ಚಿಂತನೆ, ವಿಚಾರ ಕ್ರಿಯೆಯ ನಡುವೆ ಸಾಮರಸ್ಯವಿರಬೇಕು. ತೀವ್ರ ನೋವಿನ ಹಾದಿ ಸಂತಸದ ತಾಣಕ್ಕೆ ಕರೆದೊಯ್ಯುತ್ತದೆ' ಎಂಬ ಭರವಸೆಯ ಲೇಖನಗಳು ಇಲ್ಲಿವೆ. 

 

ಪುಟಗಳು: 252

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !