Click here to Download MyLang App

ಟಿ.ಪಿ. ಅಶೋಕ,  ಎರಡು ರಷ್ಯನ್ ನೀಳ್ಗತೆಗಳು,  T.P. Ashoka,  Eradu Russian Neelgathegalu,

ಎರಡು ರಷ್ಯನ್ ನೀಳ್ಗತೆಗಳು (ಇಬುಕ್)

e-book

ಪಬ್ಲಿಶರ್
ಟಿ.ಪಿ. ಅಶೋಕ
ಮಾಮೂಲು ಬೆಲೆ
Rs. 55.00
ಸೇಲ್ ಬೆಲೆ
Rs. 55.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಇಬುಕ್ (ಓದುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಓದಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital ebook — not a printed book, so no courier will be sent. Once purchased, it is instantly available to read on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

 

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

ರಷ್ಯನ್ ಕಥಾಸಾಹಿತ್ಯದಲ್ಲಿ ಎರಡು ದೊಡ್ಡ ಹೆಸರುಗಳು -- ಲಿಯೋ ಟಾಲ್‌ಸ್ಟಾಯ್ ಮತ್ತು ನಿಕೊಲಾಯ್ ಗೊಗೋಲ್. ಈ ಇಬ್ಬರು ಮಹಾನ್ ಕಥನಕಾರರ ಎರಡು ಕತೆಗಳನ್ನು ಇಲ್ಲಿ ಕನ್ನಡಕ್ಕೆ ತರಲಾಗಿದೆ. ಸೊಗಸಾದ ಕನ್ನಡದಲ್ಲಿ ಅನುವಾದಗೊಂಡ ಈ ಕತೆಗಳು ಈಗಾಗಲೇ ನಿಯತಕಾಲಿಕಗಳಲ್ಲಿ ಪ್ರಕಟಗೊಂಡು ಜನಪ್ರಿಯವಾಗಿವೆಯಲ್ಲದೆ ಪ್ರತ್ಯೇಕವಾಗಿ ಪುಸ್ತಕರೂಪದಲ್ಲಿಯೂ ಮುದ್ರಣಗೊಂಡಿವೆ. ಕನ್ನಡದ ಸಾಹಿತ್ಯಾಸಕ್ತರಿಗೆ ಮತ್ತು ಸಾಹಿತ್ಯದ ವಿದ್ಯಾರ್ಥಿಗಳಿಗೆ ಪದೇಪದೇ ಅವಲೋಕನಕ್ಕೆ ಅಗತ್ಯವಾಗುತ್ತವೆಯೆಂಬ ಕಾರಣದಿಂದ ಈ ಆವೃತ್ತಿಯಲ್ಲಿ ಅವುಗಳನ್ನು ಒಟ್ಟಾಗಿ ಪ್ರಕಟಿಸಲಾಗಿದೆ.

 

ಪುಟಗಳು: 112

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

No reviews yet
0%
(0)
0%
(0)
0%
(0)
0%
(0)
0%
(0)