Click here to Download MyLang App

ಎಚ್‌.ಎಸ್‌. ಶಿವಪ್ರಕಾಶ್ ಅವರ ಆಯ್ದ ಕವಿತೆಗಳು,  ಎಚ್‌.ಎಸ್‌. ಶಿವಪ್ರಕಾಶ್,  H.S. Shivaprakash Avara Aayda Kavithegalu,  H.S. Shivaprakash,

ಎಚ್‌.ಎಸ್‌. ಶಿವಪ್ರಕಾಶ್ ಅವರ ಆಯ್ದ ಕವಿತೆಗಳು (ಇಬುಕ್)

e-book

ಪಬ್ಲಿಶರ್
ಎಚ್‌.ಎಸ್‌. ಶಿವಪ್ರಕಾಶ್
ಮಾಮೂಲು ಬೆಲೆ
Rs. 60.00
ಸೇಲ್ ಬೆಲೆ
Rs. 60.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

GET FREE SAMPLE

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

ಅಕ್ಷರ ಪ್ರಕಾಶನಕ್ಕೆ ೫೦ ತುಂಬಿದ ೨೦೦೬ನೆಯ ವರ್ಷ, ದಿ| ಕೆ.ವಿ. ಸುಬ್ಬಣ್ಣನವರ ನೆನಪಿಗೆ, ಈ ಹೊಸ ಪುಸ್ತಕಮಾಲೆಯ ಮೊದಲ ಕಂತಿನ ೨೫ ಪುಸ್ತಕಗಳು ಬಿಡುಗಡೆಗೊಂಡವು; ೨೦೦೭ರಲ್ಲಿ ಎರಡನೆಯ ಕಂತಿನ ಇನ್ನೂ ೧೦ ಪುಸ್ತಕಗಳು ಮತ್ತು ೨೦೦೯ರಲ್ಲಿ ಇನ್ನೂ ೧೫ - ಹೀಗೆ ಒಟ್ಟು ೫೦ ಪುಸ್ತಕಗಳು ಈವರೆಗೆ ಈ ಮಾಲಿಕೆಯಲ್ಲಿ ಪ್ರಕಟಗೊಂಡಿವೆ.

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು - ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ - ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು-ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

 

ಪುಟಗಳು: 143

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

Based on 1 review
100%
(1)
0%
(0)
0%
(0)
0%
(0)
0%
(0)
S
Sindhu shivanand
👌👌👌👌👌👌👌👌

ತುಂಬಾ ಚೆನ್ನಾಗಿದೆ ಪುಸ್ತಕಗಳು ಮನಸ್ಸಿಗೆ ಖುಷಿ ಆಗುತ್ತದೆ