ಲೇಖಕರು:
ಅರವಿಂದ ಚೊಕ್ಕಾಡಿ
ಸಂಪಾದಕರು ಡಾ।। ಸಿ. ಆರ್. ಚಂದ್ರಶೇಖರ್
ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್
Publisher: Navakarnataka Publications
ವಿದ್ಯಾರ್ಥಿಗಳಿಗೆ ಪರೀಕ್ಷೆ ಎಂದರೆ ಪೆಡಂಭೂತದಂತೆ. ವರ್ಷವಿಡೀ ಓದಿದ, ಗ್ರಹಿಸಿದ ವಿಷಯಗಳನ್ನು ಮೂರು ಗಂಟೆಗಳಲ್ಲಿ ನೆನಪಿನಿಂದ ಹೆಕ್ಕಿ ತೆಗೆಯಬೇಕಲ್ಲವೇ! ಹಾಗಾಗಿ ಭಯ, ಆತಂಕ ಸಹಜ. ಜೊತೆಗೆ ಶಿಕಷಕರ - ಹೆತ್ತವರ ಒತ್ತಡ ಎಲ್ಲ ಸೇರಿ ಅವರ ಮನಸ್ಸು ಖಿನ್ನವಾಗುತ್ತದೆ. ಓದಿನ ಏಕಾಗ್ರತೆ ಕಡಿಮೆಯಾಗುತ್ತದೆ. ’ಯಾಕಾದ್ರೂ ಬಂತಪ್ಪ ಈ ಪರೀಕ್ಷೆ’ ಎನ್ನುವ ಚಡಪಡಿಕೆ ಶುರುವಾಗುತ್ತದೆ. ಈ ಸಮಯದಲ್ಲಿ ಹೆತ್ತವರ, ಶಿಕ್ಷಕರ ಪಾತ್ರ ಅವರಿಗೆ ಪ್ರೋತ್ಸಾಹದಾಯಕವಾಗಿರಬೇಕು. ಇಲ್ಲದಿದ್ದರೆ ಅವರ ಮುಂದಿನ ಭವಿಷ್ಯ ಮುರುಟಿ ಹೋಗಬಹುದು.
ವಿದ್ಯಾರ್ಥಿಗಳೇ, ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸುವುದು ಹೇಗೆ ಎಂದು ಚಿಂತಿಸುತಿದ್ದೀರಾ? ಇಲ್ಲಿವೆ ನೋಡಿ ಸರಳ-ಸುಲಭ ಉಪಾಯಗಳು. ವಿದ್ಯಾರ್ಥಿಪ್ರಿಯ ಶಿಕ್ಷಕರಾಗಿರುವ ಶ್ರೀ ಅರವಿಂದ ಚೊಕ್ಕಾಡಿ ಈ ಪುಸ್ತಕವನ್ನು ರಚಿಸಿದ್ದಾರೆ.
ಪುಟಗಳು: 100
ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !