Click here to Download MyLang App

ಬೆಳಗಾಗಿ ನಾನೆದ್ದು (ಇಬುಕ್)

ಬೆಳಗಾಗಿ ನಾನೆದ್ದು (ಇಬುಕ್)

e-book

ಪಬ್ಲಿಶರ್
ಎಚ್.ಎಸ್. ವೆಂಕಟೇಶ ಮೂರ್ತಿ
ಮಾಮೂಲು ಬೆಲೆ
Rs. 125.00
ಸೇಲ್ ಬೆಲೆ
Rs. 125.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಇಬುಕ್ (ಓದುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಓದಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital ebook — not a printed book, so no courier will be sent. Once purchased, it is instantly available to read on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

 

ಪ್ರಕಾಶಕರು: ಬಹುರೂಪಿ ಪ್ರಕಾಶನ

Publisher: Bahuroopi Prakashana

 

ಬೆಳಗಾಗಿ ಎಚ್‍ಎಸ್‍ವಿ ನೆನೆಯುವುದು ಸ್ನೇಹವೆಂಬ ಚುಂಬಕವನ್ನ. ಗೆಳೆತನಕ್ಕೆ ಬಹು ದೊಡ್ಡ ಬೆಲೆ ಕೊಟ್ಟ ಕವಿ ಇವರು. ‘ರೆಕ್ಕೆ ಇದ್ದರೆ ಸಾಕೆ ಹಕ್ಕಿಗೆ ಬೇಕು ಬಾನು’ ಎನ್ನುವ ಅವರದೇ ಕವಿತೆಯಂತೆ ಅವರಿಗೆ ಗೆಳೆಯರೆಂಬ ವಿಸ್ತಾರ ಬಾನು ಬೇಕು. ಅಂತಹ ಬೆಳಗಾಗಿ ತಾವೆದ್ದು ನೆನೆದ 21 ಆತ್ಮೀಯರ ಚಿತ್ರವನ್ನು ಇಲ್ಲಿ ಕಟ್ಟಿಕೊಟ್ಟಿದ್ದಾರೆ. ‘ಅನಾತ್ಮ ಕಥನ’ದ ಮೂಲಕ ತಮ್ಮನ್ನೇ ಕಟ್ಟಿಕೊಟ್ಟ ಎಚ್ಚೆಸ್ವಿ ಈಗ ಕನ್ನಡ ಸಾಹಿತ್ಯ ಜಗತ್ತು ಪ್ರೀತಿಯಿಂದ ಕಂಡ ಮಹನೀಯರನ್ನು ನಮ್ಮ ಮುಂದಿರಿಸಿದ್ದಾರೆ. ಎಚ್ಚೆಸ್ವಿ ಎಂಬ ಕೆಲಿಡಿಯೋಸ್ಕೊಪ್ ಮೂಲಕ ಹಾದು ಬಂದ ಈ ಬರಹಗಳು ಕನ್ನಡದ ಬಗ್ಗೆ ಹೆಮ್ಮೆ ಮೂಡಿಸುತ್ತವೆ.

 

ಪುಟಗಳು: 141

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

Based on 2 reviews
100%
(2)
0%
(0)
0%
(0)
0%
(0)
0%
(0)
A
Ambika

ತುಂಬಾ ಚೆನ್ನಾಗಿದೆ

A
Anil Wagh

ಬೆಳಗಾಗಿ ನಾನೆದ್ದು (ಇಬುಕ್)