Click here to Download MyLang App

ಮಲೆನಾಡಿನ ರೋಚಕ ಕಥೆಗಳು - ಭಾಗ 1 (ಆಡಿಯೋ ಬುಕ್)

ಮಲೆನಾಡಿನ ರೋಚಕ ಕಥೆಗಳು - ಭಾಗ 1 (ಆಡಿಯೋ ಬುಕ್)

audio book

ಪಬ್ಲಿಶರ್
ಗಿರಿಮನೆ ಶ್ಯಾಮರಾವ್
ಮಾಮೂಲು ಬೆಲೆ
Rs. 175.00
ಸೇಲ್ ಬೆಲೆ
Rs. 175.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಆಡಿಯೊಬುಕ್ (ಕೇಳುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಕೇಳಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital audiobook — not a printed book, so no courier will be sent. Once purchased, it is instantly available to listen to on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

 

ಪ್ರಕಾಶಕರು: ಗಿರಿಮನೆ ಪ್ರಕಾಶನ

Publisher: Girimane Prakashana

 

ಓದಿದವರು: ಪ್ರತಿಬಿಂಬ ತಂಡ

ಆಡಿಯೋ ಪುಸ್ತಕದ ಅವಧಿ : 7 ಗಂಟೆ 30 ನಿಮಿಷ

ಓದು, ಮನರಂಜನೆಯ ಜೊತೆಗೆ ಕುತೂಹಲ ಸೃಷ್ಟಿಸಿ ಯೋಚನೆಗೆ ಹಚ್ಚುತ್ತದೆ. ನೈಜತೆಯ ಹಿನ್ನೆಲೆಯಿರುವ ಕೃತಿಗಳಾದರೆ ನಂತರ ಅದು ಓದುಗರನ್ನು ವಿಚಾರವಂತರನ್ನಾಗಿ ಮಾಡಿ ಪ್ರಬುದ್ಧರನ್ನಾಗಿಸುತ್ತದೆ. ಈ ಮಲೆನಾಡಿನ ರೋಚಕ ಕತೆಗಳ ಸರಣಿಯ ಒಂಭತ್ತು ಭಾಗಗಳಲ್ಲೂ ಇವೆಲ್ಲವನ್ನೂ ಗಿರಿಮನೆ ಶ್ಯಾಮರಾವ್ ಅವರು ಅಳವಡಿಸಲು ಪ್ರಯತ್ನಿಸಿದ್ದಾರೆ. ಇದರಲ್ಲಿ ಅವರದೇ ಬದುಕಿನ ಅನುಭವದ ಕೃತಿಗಳಿವೆ. ಜೊತೆಗೆ ಕಾಲ್ಪನಿಕ ಕಾದಂಬರಿಗಳೂ ಇವೆ. ಆದರೆ ಅವುಗಳಲ್ಲೂ ಪಾತ್ರಗಳ ಹೊರತಾಗಿ ಮಲೆನಾಡಿನ, ಪಶ್ಚಿಮಘಟ್ಟದ ಅದ್ಭುತವಾದ ಬೆಟ್ಟ-ಗುಡ್ಡ-ಕಾಡಿನ, ರೌದ್ರ ರಮಣೀಯ ಮಳೆಗಾಲದ, ಕಾಫಿ, ಕಿತ್ತಳೆ, ಏಲಕ್ಕಿ, ಕಾಳುಮೆಣಸು, ಭತ್ತದ ಜೊತೆಗೆ ಜೇನು, ಆನೆ, ಹಾವು, ಮಂಗ ಇತ್ಯಾದಿ ಪಶು, ಪಕ್ಷಿಗಳ ಒಡನಾಟದ ರಂಗು ರಂಗಿನ ಕುತೂಹಲಕರ ಸಂಗತಿಗಳಿವೆ. ಡ್ರಗ್ಸ್ ಮಾಫಿಯಾ, ಮರಳು ಮಾಫಿಯಾ, ಬೇಡವಾದ ಅಣೆಕಟ್ಟು ಇತ್ಯಾದಿಗಳಿಂದ ಮಲೆನಾಡು ಏರು ಪೇರಾಗುತ್ತಿರುವುದಕ್ಕೆ ಕಾರಣಗಳನ್ನು ವಿವರಿಸಲಾಗಿದೆ. ಅವು ಕತೆಯ ಜೊತೆಗೇ ಸಾಗುವುದರಿಂದ ಕುತೂಹಲದ ಜೊತೆಗೇ ಮಲೆನಾಡು ಎಂದರೆ ಎಂತಹಾ ಅದ್ಭುತವಾದ ಸೃಷ್ಟಿ ಎನ್ನುವುದು ಓದಿದ ನಂತರ ನಿಮಗೇ ತಿಳಿಯುತ್ತದೆ.

 

ಈ ಪುಸ್ತಕ ಈಗ ಆಡಿಯೋ ಬುಕ್ ಆಗಿದೆ. ಈಗ ಕೇಳಿ ಕೇವಲ ಮೈಲ್ಯಾಂಗ್ ಆ್ಯಪ್  ಅಲ್ಲಿ.

Customer Reviews

Based on 3 reviews
67%
(2)
33%
(1)
0%
(0)
0%
(0)
0%
(0)
N
Narayana Murthy
ತುಂಬಾ ಅದ್ಭುತವಾದ ಪುಸ್ತಕ

ಚಿಂಟಿ ಮುದ್ದು ಮಗುವಿನ ಕಥೆ ಮನಸಲ್ಲೇ ಉಳಿಯುವಂತದ್ದು.
ಕಥೆ ಹೆಣೆದ ರೀತಿಯು ಪ್ರಶಂಸಾರ್ಹ.
ಇದೊಂದು ಓದಲೇ (ಕೇಳಲೇ) ಬೇಕಾದ ಅದ್ಭುತ ಪುಸ್ತಕ.

V
Vijay Nadgir

ಮಲೆನಾಡಿನ ರೋಚಕ ಕಥೆಗಳು - ಭಾಗ 1 (ಆಡಿಯೋ ಬುಕ್)

P
Pragath Bheemaiah

ಮಲೆನಾಡಿನ ರೋಚಕ ಕಥೆಗಳು - ಭಾಗ 1 (ಆಡಿಯೋ ಬುಕ್)