Click here to Download MyLang App

ಮರಗಳಲ್ಲಿ ಉಂಗುರಗಳೇಕೆ? (ಪುಟ್ಟ ಕಿಟ್ಟ ವಿಜ್ಞಾನ ಸಂವಾದ - 16) (ಇಬುಕ್)

ಮರಗಳಲ್ಲಿ ಉಂಗುರಗಳೇಕೆ? (ಪುಟ್ಟ ಕಿಟ್ಟ ವಿಜ್ಞಾನ ಸಂವಾದ - 16) (ಇಬುಕ್)

e-book

ಪಬ್ಲಿಶರ್
ಡಾ|| ಎ. ಓ. ಆವಲ ಮೂರ್ತಿ
ಮಾಮೂಲು ಬೆಲೆ
Rs. 50.00
ಸೇಲ್ ಬೆಲೆ
Rs. 50.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಇಬುಕ್ (ಓದುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಓದಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital ebook — not a printed book, so no courier will be sent. Once purchased, it is instantly available to read on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್‌

Publisher: Navakarnataka Publications

 

ಮನುಷ್ಯರ ಆಯಸ್ಸು ಗೊತ್ತು, ಆದರೆ ಮರಗಳ ಆಯಸ್ಸು? ಹೇಗೆ ಕಂಡು ಹಿಡಿಯೋದು? ಲೇಖಕ ಎ.ಓ. ಆವಲಮೂರ್ತಿ ಅವರು ನವಕರ್ನಾಟಕ ಪ್ರಕಾಶನದ ಪುಟ್ಟ ಕಿಟ್ಟ ವಿಜ್ಞಾನ ಸಂವಾದ ಸರಣಿ ಮಾಲೆಯಡಿ ಬರೆದಿರುವ ಈ ಕೃತಿಯಲ್ಲಿ ಮರದ ವಯಸ್ಸಿಗೂ ಮತ್ತು ಮರದ ಕಾಂಡದಲ್ಲಿ ಮೂಡುವ ಉಂಗುರುಗಳು ಮೂಡುವುದು ಹೇಗೆ ಎಂಬ ಪ್ರಶ್ನೆಗಳಿಗೆ ಮಕ್ಕಳ ಮನದಣಿಸುವ ರೀತಿಯಲ್ಲಿ ಉತ್ತರಿಸಿದ್ದಾರೆ.

 

ಪುಟಗಳು: 72

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !