Click here to Download MyLang App

ವಿನೋದ ಕಥೆಗಳು (ಕಿರಿಯರ ಕಥಾಮಾಲೆ),  ವಿ. ರಾಮಚಂದ್ರ ಶಾಸ್ತ್ರಿ,  ರಾಮಚಂದ್ರ ಶಾಸ್ತ್ರಿ ವಿ,   Vinodha Kathegalu,  Ramachandra Shastry V,

ವಿನೋದ ಕಥೆಗಳು (ಇಬುಕ್)

e-book

ಪಬ್ಲಿಶರ್
ವಿ. ರಾಮಚಂದ್ರ ಶಾಸ್ತ್ರಿ
ಮಾಮೂಲು ಬೆಲೆ
Rs. 55.00
ಸೇಲ್ ಬೆಲೆ
Rs. 55.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಇಬುಕ್ (ಓದುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಓದಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital ebook — not a printed book, so no courier will be sent. Once purchased, it is instantly available to read on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

 

ಸಂಗ್ರಹ - ಅನುವಾದ : ವಿ. ರಾಮಚಂದ್ರ ಶಾಸ್ತ್ರಿ

 

ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್‌

Publisher: Navakarnataka Publications

 

‘ನವಕರ್ನಾಟಕ ಕಿರಿಯರ ಕಥಾಮಾಲೆ‘ ಯಲ್ಲಿ ‘ವಿನೋದ ಕಥೆಗಳು‘, ‘ಜಾಣ ಕಥೆಗಳು‘, ‘ನೀತಿ ಕಥೆಗಳು‘, ‘ಪ್ರಾಣಿ ಪಕ್ಷಿಗಳ ಕಥೆಗಳು‘, ‘ಸಾಹಸ ಕಥೆಗಳು‘, ‘ವೈಜ್ಞಾನಿಕ ಕಥೆಗಳು‘ ಹೀಗೆ ಅನೇಕ ಸಚಿತ್ರ ಮಕ್ಕಳ ಪುಸ್ತಕಗಳು ಪ್ರಕಟವಾಗುತ್ತಿವೆ. ಮಕ್ಕಳ ಓದಿನ ಆಸಕ್ತಿಗೆ ಪೋಷಕವಾಗುವುದು ಈ ಪುಸ್ತಕಗಳ ಮುಖ್ಯ ಉದ್ದೇಶ. ಈ ಎಲ್ಲ ಕಥೆಗಳು ಸರಳ ಶೈಲಿಯಲ್ಲಿದ್ದು ಮಕ್ಕಳನ್ನು ಆಕರ್ಷಿಸುತ್ತವೆ, ಕುತೂಹಲ ಕೆರಳಿಸುತ್ತವೆ, ಮನರಂಜನೆ ನೀಡುತ್ತವೆ, ನಕ್ಕು ನಲಿಸುತ್ತವೆ.

ವಿನೋದ ಕಥೆಗಳ ಈ ಸರಣಿಯಲ್ಲಿ ಮಕ್ಕಳ ಕಥೆಗಳನ್ನು ಕನ್ನಡದ ಮಕ್ಕಳಿಗಾಗಿ ವಿ. ರಾಮಚಂದ್ರ ಶಾಸ್ತ್ರಿಯವರು ತಂದಿದ್ದಾರೆ. 

 

ಪುಟಗಳು: 128

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

No reviews yet
0%
(0)
0%
(0)
0%
(0)
0%
(0)
0%
(0)