ಪ್ರಕಾಶಕರು: ಉದಯರವಿ ಪ್ರಕಾಶನ
Publisher: Udayaravi Prakashana
ಕುವೆಂಪು ಅವರ ಮತ್ತೊಂದು ಕವನ ಸಂಕಲನ ಇದಾಗಿದೆ.
"ಕಲಾಸುಂದರಿ ಸರಸಿಯಾದರೂ ಮಹಾತಪಸ್ವಿನಿ.ಆಕೆಯ ಬಹಿರಂಗದಲ್ಲಿ ತೇಜಸ್ಸಿರುವಂತೆ ಅಂತರಂಗದಲ್ಲಿ ತಪಸ್ಸಿದೆ....ಆಕೆ ಬುದ್ಧಿ ಭಾವಗಳ ವಿದ್ಯುದಾಲಿಂಗನದಿಂದ ಆವಿರ್ಭವಿಸಿರುವ ಪ್ರತಿಭಾರೂಪಸಿ"
- ಕುವೆಂಪು
ಪುಟಗಳು: 74
ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !