
ಪ್ರಕಾಶಕರು: ಉದಯರವಿ ಪ್ರಕಾಶನ
Publisher: Udayaravi Prakashana
ಕುವೆಂಪು ಅವರು ಬರೆದ ಮೂರು ವಿಮರ್ಶೆ ಲೇಖನಗಳ ಸಂಗ್ರಹ ಇದಾಗಿದೆ. ಇದರಲ್ಲಿ ಲಕ್ಷ್ಮೀಶನ ಸೀತಾವನವಾಸ, ಕುಮಾರವ್ಯಾಸನ ದುರಂತಕರ್ಣ, ರಾಘವಾಂಕನ ಹರಿಶ್ಚಂದ್ರ ಕಾವ್ಯ ಎಂಬ ಮೂರು ಲೇಖನಗಳಿವೆ. 1946ರಲ್ಲಿ ಇದು ಮೊದಲ ಬಾರಿ ಪ್ರಕಟಗೊಂಡಿದ್ದು.
ಪುಟಗಳು: 92
ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !