Click here to Download MyLang App

ಹದಿಹರೆಯ ಮಾನಸಿಕ ಸಮಸ್ಯೆಗಳು (ಇಬುಕ್)

ಹದಿಹರೆಯ ಮಾನಸಿಕ ಸಮಸ್ಯೆಗಳು (ಇಬುಕ್)

e-book

ಪಬ್ಲಿಶರ್
ಡಾ।। ಸಿ. ಆರ್. ಚಂದ್ರಶೇಖರ್
ಮಾಮೂಲು ಬೆಲೆ
Rs. 65.00
ಸೇಲ್ ಬೆಲೆ
Rs. 65.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಇಬುಕ್ (ಓದುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಓದಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital ebook — not a printed book, so no courier will be sent. Once purchased, it is instantly available to read on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್‌

Publisher: Navakarnataka Publications

 

ವಯಸ್ಸಿಗೆ ಕಾಲಿಡುತ್ತಲೇ ಮಕ್ಕಳಲ್ಲಿ ವಯೋ ಸಹಜವಾದ ಆಕರ್ಷಣೆಗಳು, ಬದುಕಿನ ಮುಂದಿನ ದಾರಿಯ ಬಗ್ಗೆ ಗೊಂದಲಗಳು, ತನ್ನದೇ ವ್ಯಕ್ತಿತ್ವ ರೂಪಿಸಿಕೊಳ್ಳುವತ್ತಲಿನ ಒತ್ತಡಗಳು ಕಾಣಿಸುತ್ತವೆ. ಹದಿಹರೆಯದ ಈ ಗೊಂದಲಗಳಿಗೆ ಪಕ್ಕದಲ್ಲೇ ಕೂತು ಕೌನ್ಸೆಲಿಂಗ್ ಮಾಡುವ ಧ್ವನಿಯಲ್ಲಿ ಪರಿಹಾರ ಸೂಚಿಸುತ್ತಾರೆ ನಾಡಿನ ಖ್ಯಾತ ಮನೋವೈದ್ಯರಾದ ಸಿ.ಆರ್.ಚಂದ್ರಶೇಖರ್ ಅವರು.

 

ಪುಟಗಳು: 112

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !