
ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್
Publisher: Navakarnataka Publications
‘ನವಕರ್ನಾಟಕ ಕಿರಿಯರ ಕಥಾಮಾಲೆ‘ ಯಲ್ಲಿ ‘ವಿನೋದ ಕಥೆಗಳು‘, ‘ಜಾಣ ಕಥೆಗಳು‘, ‘ನೀತಿ ಕಥೆಗಳು‘, ‘ಪ್ರಾಣಿ ಪಕ್ಷಿಗಳ ಕಥೆಗಳು‘, ‘ಸಾಹಸ ಕಥೆಗಳು‘, ‘ವೈಜ್ಞಾನಿಕ ಕಥೆಗಳು‘ ಹೀಗೆ ಅನೇಕ ಸಚಿತ್ರ ಮಕ್ಕಳ ಪುಸ್ತಕಗಳು ಪ್ರಕಟವಾಗುತ್ತಿವೆ. ಮಕ್ಕಳ ಓದಿನ ಆಸಕ್ತಿಗೆ ಪೋಷಕವಾಗುವುದು ಈ ಪುಸ್ತಕಗಳ ಮುಖ್ಯ ಉದ್ದೇಶ. ಈ ಎಲ್ಲ ಕಥೆಗಳು ಸರಳ ಶೈಲಿಯಲ್ಲಿದ್ದು ಮಕ್ಕಳನ್ನು ಆಕರ್ಷಿಸುತ್ತವೆ, ಕುತೂಹಲ ಕೆರಳಿಸುತ್ತವೆ, ಮನರಂಜನೆ ನೀಡುತ್ತವೆ, ನಕ್ಕು ನಲಿಸುತ್ತವೆ.
ಪುಟಗಳು: 80
ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !