Click here to Download MyLang App

ಸಂತಸ ನನ್ನೆದೆಯ ಹಾಡು ಹಕ್ಕಿ (ಬದುಕು ಬದಲಿಸಬಹುದು -  4) (ಇಬುಕ್)

ಸಂತಸ ನನ್ನೆದೆಯ ಹಾಡು ಹಕ್ಕಿ (ಬದುಕು ಬದಲಿಸಬಹುದು - 4) (ಇಬುಕ್)

e-book

ಪಬ್ಲಿಶರ್
ನೇಮಿಚಂದ್ರ
ಮಾಮೂಲು ಬೆಲೆ
Rs. 200.00
ಸೇಲ್ ಬೆಲೆ
Rs. 200.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

GET FREE SAMPLE

ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್‌

Publisher: Navakarnataka Publications

  

ಮನಸ್ಸು ಖಿನ್ನವಾದಾಗ, ಬದುಕು ಹೋರಾಟವಾದಾಗ, ಈ ಕ್ಷಣದ ಸಮಸ್ಯೆಗಳು ಬೆಟ್ಟವಾಗಿ, ಏರಲಾರದೆ ಏದುಸಿರು ಇಟ್ಟಾಗ, ಸ್ಫೂರ್ತಿಯ ಸೆಳೆಯಾಗಬಲ್ಲ ಲೇಖನಗಳು ಇಲ್ಲವೆ.

ಸಂತಸ, ನನ್ನೆದೆಯ ಹಾಡು ಹಕ್ಕಿ "ಬದುಕು ಬದಲಿಸಬಹುದು" ಸರಣಿಯ ನಾಲ್ಕನೇ ಬುಕ್. ಇಡೀ ಪುಸ್ತಕ ಆಸಕ್ತಿದಾಯಕ ಮತ್ತು ಸಂಗ್ರಹಯೋಗ್ಯ ಮಾಹಿತಿಗಳಿಂದ ತುಂಬಿದೆ. ಇರುವ ಮೂವತ್ತೊಂದು ಶೀರ್ಷಿಕೆಗಳಲ್ಲಿ 6-7 ಬರಹಗಳು ಕ್ಯಾನ್ಸರ್ ಸರ್ವೈವರ್ಸ್, ಮಿಸ್ ಡಯಾಗ್ನೋಸಿಸ್, ಪರ್ಯಾಯ ಚಿಕಿತ್ಸೆ, ಆಹಾರ ಮತ್ತು ಜೀವನ ಕ್ರಮ ಹೀಗೆ ಕ್ಯಾನ್ಸರ್ ಸುತ್ತಲೇ ಇವೆ‌.


ನಾಲ್ಕು ಬರಹಗಳು ಹಾಲೊಕಾಸ್ಟಿಗೆ ಸಾಕ್ಷಿಯಾಗಿರುವ ಜರ್ಮನ್ ಸ್ಥಳಗಳು ಅಲ್ಲಿನ ಹಿಂದಿನ ಮತ್ತು ಈಗಿನ ಸ್ವರೂಪಗಳ ಕುರಿತು ಹಾಗೂ ಮಿಕ್ಕವು ಅಪರೂಪದ ವಿಶಿಷ್ಟ ವ್ಯಕ್ತಿಪರಿಚಯ, ಸಹಜ ಕೃಷಿ, ಸರೋಗೆಸಿ, ಪರಿಸರ ಕಾಳಜಿ, ವ್ಯಕ್ತಿತ್ವ ವಿಕಸನ ಇತ್ಯಾದಿ ಯಾದೃಚ್ಛಿಕ ಜೀವನಪ್ರೀತಿಯ ಸ್ಪೂರ್ತಿದಾಯಕ ಬರಹಗಳ ಗುಚ್ಛವೇ ಇಲ್ಲಿದೆ. I loved it.


- ಶಾಂತಲಾ ಸತೀಶ್

 

ಪುಟಗಳು: 264

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !