Click here to Download MyLang App

ಆಸೆಯೇ ಅನಂತ (ಪ್ರಿಂಟ್ ಪುಸ್ತಕ)

ಆಸೆಯೇ ಅನಂತ (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ಸದ್ಗುರು
ಮಾಮೂಲು ಬೆಲೆ
Rs. 145.00
ಸೇಲ್ ಬೆಲೆ
Rs. 145.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

ನಮ್ಮ ಬದುಕಿನಲ್ಲಿ ಉದ್ಭವಿಸುವ ಎಲ್ಲ ಹಿರಿಯ-ಕಿರಿಯ ದುಃಖ ದುಮ್ಮಾನಗಳಿಗೆ ನಮ್ಮ ಆಸೆಗಳೇ ಕಾರಣ, ಆದುದರಿಂದ ನಾವು ಆಸೆಗಳನ್ನು ಬಿಡಬೇಕು ಎಂದು ಅನೇಕ ಮತಧರ್ಮಗಳು ಹೇಳುತ್ತಾ ಬಂದಿವೆ. ಈ ಅಭಿಪ್ರಾಯ ಎಷ್ಟರಮಟ್ಟಿಗೆ ಬೇರೂರಿದೆಯೆಂದರೆ, ಆಸೆಗಳನ್ನು ಬಿಟ್ಟುಬಿಡುವುದೇ ಒಂದು ಮಹತ್ಸಾಧನೆ ಎನ್ನುವಂತಾಗಿದೆ. ಆಸೆಯೇ ದುಃಖಕ್ಕೆ ಮೂಲ ಎಂದು ಗೌತಮ ಬುದ್ಧ ಸಾರಿಹೇಳಿದನೆಂದೂ ಜನ ನಂಬುತ್ತಾರೆ.

ಇದಕ್ಕೆ ಸದ್ಗುರುವಿನ ಪ್ರತಿಕ್ರಿಯೆ – “ಆಸೆಯೇ ದುಃಖಕ್ಕೆ ಮೂಲ” ಎಂಬಂತಹ ತಿಳಿಗೇಡಿತನದ ಮಾತನ್ನು ಗೌತಮ ಬುದ್ಧನು ಹೇಳಿರಲು ಸಾಧ್ಯವಿಲ್ಲ. ಆಸೆಗಳನ್ನು ಬಿಡಬೇಕು ಎನ್ನುವುದೂ ಒಂದು ಆಸೆ ತಾನೆ! ಆಸೆ-ಬಯಕೆಗಳಿಲ್ಲದೆ ಬದುಕೇ ಸಾಧ್ಯವಿಲ್ಲ. ಆಸೆಗಳನ್ನೇ ಬಿಟ್ಟುಬಿಡುವುದು ಮರಣಕ್ಕೆ ಸಮಾನ, ಜೀವನಕ್ಕೆ ವಿರುದ್ಧವಾದುದು ಎನ್ನುತ್ತಾರೆ ಸದ್ಗುರು.

ಸದ್ಗುರುವಿನ ಅಭಿಮತ – ಆಸೆಗಳನ್ನು ಇರಿಸಿಕೊಳ್ಳಿ, ಆದರೆ ಇದರಲ್ಲಿ ಕಂಜೂಸ್‌ತನ ಬೇಡ, ಎಲ್ಲದಕ್ಕೂ ಆಸೆಪಡಿ. ಆಸೆಗಳನ್ನೂ ಇಡೇರಿಸಿಕೊಳ್ಳುವ ಪ್ರಯತ್ನದಲ್ಲಿ ಬೆಳೆಯಿರಿ. ಬೆಳೆಯುತ್ತಾ  ಆಸೆಗಳನ್ನು  ವಿಸ್ತರಿಸುತ್ತಾ ,ವಿಸ್ತರಿಸುತ್ತಾ ಅನಂತವನ್ನೇ ಆಶಿಸಿ. ಈ ಆಸೆಯನ್ನು ಈಡೇರಿಸಿಕೊಳ್ಳುವುದೇ ಜೀವನ. ಆಸೆಯೇ ಅನಂತ.

ಸದ್ಗುರುವಿನ ಈ ವಿಚಾರಧಾರೆ ಮೊದಲಬಾರಿಗೆ ತಮಿಳಿನ ‘ಆನಂದ ವಿಕಟನ್’ ವಾರಪತ್ರಿಕೆಯಲ್ಲಿ ನಾಲ್ಕು ವರ್ಷ ಕಾಲ ಜನಪ್ರಿಯ ಧಾರಾವಾಹಿಯಾಗಿ ಮೂಡಿಬಂದಿತು. ನಂತರ ಕನ್ನಡದ ಸುಧಾ ವಾರಪತ್ರಿಕೆಯಲ್ಲೂ ಪ್ರಕಟವಾಯಿತು. ಅದನ್ನು ಇಲ್ಲಿ ಪುಸ್ತಕ ರೂಪದಲ್ಲಿ ಪ್ರಸ್ತುತಗೊಳಿಸಲಾಗಿದೆ.

 

ಪುಟಗಳು : 900

Customer Reviews

No reviews yet
0%
(0)
0%
(0)
0%
(0)
0%
(0)
0%
(0)