Click here to Download MyLang App

ಅಮ್ಮಾ ನನ್ನನ್ನು ಯಾಕೇ ಕೊಂದೆ? (ಪ್ರಿಂಟ್ ಪುಸ್ತಕ)

ಅಮ್ಮಾ ನನ್ನನ್ನು ಯಾಕೇ ಕೊಂದೆ? (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ರವಿ ಬೆಳಗೆರೆ
ಮಾಮೂಲು ಬೆಲೆ
Rs. 150.00
ಸೇಲ್ ಬೆಲೆ
Rs. 150.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

ಆಸ್ತಿಗಾಗಿ ಕೊಲೆಗಳಾಗುವುದು ಹೊಸದೇನಲ್ಲ. ಆದರೆ ಇಂದ್ರಾಣಿ ಎಂಬ ಮೂರು ಗಂಡಂದಿರ ಹೆಂಗಸು ಮಾಡಿದ ಕೊಲೆ ಇದೆಯಲ್ಲಾ? ಅದು ನಿಜಕ್ಕೂ ಘೋರ. ಆಕೆಯಲ್ಲಿ ಮನುಷ್ಯತ್ವದ ಲವಲೇಶವೂ ನಿಮಗೆ ಕಾಣಸಿಗುವುದಿಲ್ಲ. ಹೆತ್ತ ಮಗಳು ಆಸ್ತಿ ವಿಚಾರದಲ್ಲಿ ತಿರುಗಿ ಬಿದ್ದಾಳು ಎಂಬ ಒಂದೇ ಒಂದು ಕಾರಣಕ್ಕೆ ಆಕೆಯನ್ನು ಅತ್ಯಂತ ನಿರ್ದಯವಾಗಿ ಕೊಂದು ಸುಟ್ಟುಹಾಕುವ ಈ ಹೆಂಗಸು ತನ್ನ ಮಗನನ್ನೂ ಕೊಲ್ಲಲು ಸಂಚು ರೂಪಿಸುತ್ತಾಳೆ. ಮೂರು ವರ್ಷಗಳ ಕಾಲ ಜಗತ್ತಿನ ಎದುರಿಗೆ ಮಗಳು ಬದುಕಿದ್ದಾಳೆ ಅಂತಲೇ ಬಿಂಬಿಸುತ್ತಾಳೆ. ಯಾವುದೇ ಕಾರಣಕ್ಕೂ ಯಾರಿಗೂ ಅನುಮಾನ ಬಾರದಂತೆ ಹೆಜ್ಜೆ ಹೆಜ್ಜೆಗೂ ಎಚ್ಚರ ವಹಿಸುತ್ತಾಳೆ ಕಡೆಗೂ ಆಕೆಯ ಪಾಪದ ಕೊಡ ತುಂಬುತ್ತದೆ.

ಪಾತಕದ ಕಥೆ ಇಂಟರೆಸ್ಟಿ ಗ್‌ ಆಗಿದೆ.

 

- ರವಿ ಬೆಳಗೆರೆ

 

ಪುಟಗಳು : 150

Customer Reviews

No reviews yet
0%
(0)
0%
(0)
0%
(0)
0%
(0)
0%
(0)