Click here for MyLang Android and iOS app links

ಬೆರಳ್ ಗೆ ಕೊರಳ್

ಬೆರಳ್ ಗೆ ಕೊರಳ್

e-book
ಪಬ್ಲಿಶರ್
ಕುವೆಂಪು
ಮಾಮೂಲು ಬೆಲೆ
Rs. 49.00
ಸೇಲ್ ಬೆಲೆ
Rs. 49.00
ಬಿಡಿ ಬೆಲೆ
ಇಶ್ಟಕ್ಕೆ 
Share to get a 10% discount code now!

GET FREE SAMPLE

ಪ್ರಕಾಶಕರು: ಉದಯರವಿ ಪ್ರಕಾಶನ

Publisher: Udayaravi Prakashana

 

ಕುವೆಂಪು ಅವರು ಏಕಲವ್ಯನನ್ನು ನಾಯಕನನ್ನಾಗಿ ಮಾಡಿಕೊಂಡು ಈ ನಾಟಕ ರಚಿಸಿದ್ದಾರೆ. ಮೂರು ದೃಶ್ಯಗಳಿಗೂ ಗುರು, ಕರ್ಮ, ಯಜ್ಞ ಎಂದು ಹೆಸರಿಸಿದ್ದಾರೆ. ಅರ್ಜುನನ ಶ್ರೇಷ್ಟ ಬಿಲ್ವಿದ್ಯಾ ನಿಪುಣನಾಗಬೇಕೆಂಬ ಅತಿಯಾಸೆ ಹಾಗೂ ಅಸಹನೆಯ ಫಲವಾಗಿ ಗುರು ದ್ರೋಣನಿಗೆ ದುಂಬಾಲು ಬಿದ್ದು ಏಕಲವ್ಯನ ಬೆರಳನ್ನು ಗುರುಕಾಣಿಕೆಯಾಗಿ ಪಡೆಯುವ ವಸ್ತು ಈ ಕೃತಿಯಲ್ಲಿದೆ. 

 

ಪುಟಗಳು: 64

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

No reviews yet
0%
(0)
0%
(0)
0%
(0)
0%
(0)
0%
(0)