Click here to Download MyLang App

ಭರವಸೆ : ನಿನ್ನ ಬದುಕಿನ ನಾಯಕ ನೀವೇ (ಪ್ರಿಂಟ್ ಪುಸ್ತಕ)

ಭರವಸೆ : ನಿನ್ನ ಬದುಕಿನ ನಾಯಕ ನೀವೇ (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ರವಿ ಡಿ ಚನ್ನಣ್ಣನವರ್
ಮಾಮೂಲು ಬೆಲೆ
Rs. 200.00
ಸೇಲ್ ಬೆಲೆ
Rs. 200.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

ಪ್ರಸ್ತುತ ಪೈಪೋಟಿ ಯುಗದಲ್ಲಿ, ವಿದ್ಯಾರ್ಥಿಗಳಿಗೆ ಸಾಕಷ್ಟು ಪುಸ್ತಕಗಳು ದೊರೆಯುತ್ತವೆ , ಆದರೆ ಅವರಿಗೆ ಆತ್ಮಸ್ಥೆರ್ಯ ತುಂಬುವ ಪುಸ್ತಕಗಳು ಸಿಗುತ್ತಿಲ್ಲ. ಕರ್ನಾಟಕದಲ್ಲಿ ಖಡಕ್ ಪೊಲೀಸ್ ಆಫೀಸರ್ ಎಂದೇ ಪ್ರಸಿದ್ಧಿಯಾಗಿರುವ ರವಿ ಡಿ ಚನ್ನಣ್ಣನವರ ಬರೆದಿರುವ ಈ ಪುಸ್ತಕದಲ್ಲಿ ಸ್ಫೂರ್ತಿದಾಯಕ ಕತೆಗಳಿವೆ ಅವು  ಹಲವಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಬಹುದು. 

 

ಪುಟಗಳು : 118

Customer Reviews

Based on 1 review
100%
(1)
0%
(0)
0%
(0)
0%
(0)
0%
(0)
B
Bheemanna Javoor
Super book

ರವಿ ಡಿ ಚನ್ನಣ್ಣನವರ್ ಅವರ ಬಗ್ಗೆ ಹೇಳುವುದು ಏನ್ ಇದೆ ಇಡಿ ಕರ್ನಾಟಕಕ್ಕೆ ಗೊತ್ತಿದ್ದೆ ಅವರ ಗತ್ ಬಗ್ಗೆ ಕರ್ನಾಟಕದ ಸಿಂಗಂ ಅಂತಾನೆ ಪ್ರಸಿದ್ದ.... 🙏