Click here to Download MyLang App

ಭಾವತೀರಯಾನ (ಪ್ರಿಂಟ್ ಪುಸ್ತಕ)

ಭಾವತೀರಯಾನ (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ಎ.ಆರ್. ಮಣಿಕಾಂತ್
ಮಾಮೂಲು ಬೆಲೆ
Rs. 130.00
ಸೇಲ್ ಬೆಲೆ
Rs. 130.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

ಸೋಲಿಸಬೇಡ, ಗೆಲಿಸಯ್ಯಾ... ಎಂಬುದು ಇವತ್ತು ಎಲ್ಲರ ಪ್ರಾರ್ಥನೆಯೂ ಆಗಿದೆ. ತಮಾಷೆಯೆಂದರೆ, ಸದಾ ಗೆಲುವಿಗಾಗಿ ಹಂಬಲಿಸುವ, ಗೆಲುವನ್ನೇ ಧ್ಯಾನಿಸುವ ಮನುಷ್ಯ, ರಿಸ್ಕ್‌ಗೆ ಕೈ ಹಾಕಲು ಹಿಂಜರಿಯುತ್ತಾನೆ. ಹೆದರುತ್ತಾನೆ. ಇವತ್ತಿನ ಸಂದರ್ಭದಲ್ಲಿ, ಗೆಲ್ಲಲು ಹೊರಟ ಜನಕ್ಕೆ ಒಬ್ಬ ಹೀರೋ ಬೇಕು. ಕಣ್ಣೆದುರಿಗೆ ಒಂದು ರೋಲ್ ಮಾಡೆಲ್ ಇರಬೇಕು. ಆಗ ಮಾತ್ರ ಮನಸ್ಸೆಂಬುದು ಯಶಸ್ಸಿನ ಕನವರಿಕೆಗೆ ಮುಂದಾಗುತ್ತದೆ. ಗೆಲುವಿನ ಕಥೆಗಳನ್ನು ಮತ್ತೆ ಮತ್ತೆ ಕೇಳಲು ಆಸೆಪಡುತ್ತದೆ. ಈ ಪುಸ್ತಕದ ಪ್ರತಿ ಪುಟದಲ್ಲೂ ಜೀವಂತಿಕೆಯಿದೆ. ಗೆಲುವಿನ ಸುವಾಸನೆಯಿದೆ, ಪ್ರೀತಿಯಿದೆ. ಪರೀಕ್ಷೆಗೆ ಹೊರಟು ನಿಂತ ಮಗನ ಹಣೆಗೆ ತಿಲಕವಿಟ್ಟು - ‘ಒಳ್ಳೆಯದಾಗುತ್ತೆ ಕಂದಾ, ಹೋಗಿ ಬಾ’ ಎಂದು ಅಮ್ಮ ಶುಭ ಹಾರೈಸುತ್ತಾಳಲ್ಲ; ಅಂಥದೊಂದು ಅಕ್ಕರೆಯಿದೆ.

 

ಪುಟಗಳು : 176

Customer Reviews

No reviews yet
0%
(0)
0%
(0)
0%
(0)
0%
(0)
0%
(0)