Click here to Download MyLang App

ಬುದ್ಧಚರಣ (ಲಲಿತ ಛಂದೋಲಯದ ಮಹಾಕಾವ್ಯ) (ಪ್ರಿಂಟ್ ಪುಸ್ತಕ)

ಬುದ್ಧಚರಣ (ಲಲಿತ ಛಂದೋಲಯದ ಮಹಾಕಾವ್ಯ) (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ಎಚ್.ಎಸ್. ವೆಂಕಟೇಶಮೂರ್ತಿ
ಮಾಮೂಲು ಬೆಲೆ
Rs. 350.00
ಸೇಲ್ ಬೆಲೆ
Rs. 350.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

ಈವತ್ತು ಸ್ವಲೋಲುಪ್ತಿ ಮತ್ತು ಭೋಗಲಾಲಸೆಗಳು ಬದುಕನ್ನು ತೀವ್ರಗತಿಯಲ್ಲಿ ಆಕ್ರಮಿಸತೊಡಗಿವೆ. ಸ್ಪರ್ಧೆಯಲ್ಲಿ ಗೆಲ್ಲಲೇಬೇಕೆಂಬ ಹಪಾಹಪಿಯಲ್ಲಿ ಮನುಷ್ಯ ಅಪಾಯಕಾರಿ ವೇಗದಲ್ಲಿ ಓಡುತ್ತಿದ್ದಾನೆ. ಇಂಥ ಧಾವಂತದ ಓಟಕ್ಕೆ ಲೋಕಾನುಕಂಪೆ ಮತ್ತು ಸಮಚಿತ್ತದ ಧ್ಯಾನದ ನಿಲುಗಡೆ ಮಾತ್ರ ಸಮಾಧಾನ ಒದಗಿಸೀತು. ಹಾಗಾಗಿಯೇ ಬುದ್ಧನ ಚರಣ ಮತ್ತು ಚಾರಿತ್ರದ ಅನುಸಂಧಾನವು ಈವತ್ತು ಯಾವತ್ತಿಗಿಂತ ಹೆಚ್ಚಿನ ತುರ್ತು ಅಗತ್ಯವಾಗಿದೆ ಎನ್ನುತ್ತಾರೆ ಲೇಖಕರಾದ ವೆಂಕಟೇಶಮೂರ್ತಿ.

ಪುಟಗಳು : 280

Customer Reviews

No reviews yet
0%
(0)
0%
(0)
0%
(0)
0%
(0)
0%
(0)