Click here to Download MyLang App

ಚಾಣಕ್ಯ ಪ್ರಪಂಚ (ಇಬುಕ್)

ಚಾಣಕ್ಯ ಪ್ರಪಂಚ (ಇಬುಕ್)

e-book

ಪಬ್ಲಿಶರ್
ಕೆ.ವಿ. ಸುಬ್ಬಣ್ಣ
ಮಾಮೂಲು ಬೆಲೆ
Rs. 100.00
ಸೇಲ್ ಬೆಲೆ
Rs. 100.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

GET FREE SAMPLE

 

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

ಕೆ.ವಿ. ಸುಬ್ಬಣ್ಣನವರು ಮರುರೂಪಿಸಿದ ಹಲವಾರು ಸಂಸ್ಕೃತ ನಾಟಕಗಳಲ್ಲಿ ಒಂದು ಕೃತಿ ಇದು - ವಿಶಾಖದತ್ತನ 'ಮುದ್ರಾರಾಕ್ಷಸ' ಆಧರಿಸಿದ ‘ಚಾಣಕ್ಯ ಪ್ರಪಂಚ’.

ಈ ಅನುವಾದ/ರೂಪಾಂತರವು ನಡೆದಿದ್ದು ನಿರ್ದಿಷ್ಟ ರಂಗಪ್ರಯೋಗದ ಅಗತ್ಯಕ್ಕಾಗಿ. ಮತ್ತು, ಇದು ಮೂಲವನ್ನಾಧರಿಸಿ ಕಟ್ಟಿರುವ ಮರುರೂಪವೇ ಹೊರತು ನೇರ ಅನುವಾದವಲ್ಲ. ಸಂಸ್ಕೃತ ಸಾಹಿತ್ಯದ ಮೇರುಕೃತಿಗಳನ್ನು ಕನ್ನಡದ/ಭಾರತದ ಸಮಕಾಲೀನ ಬೌದ್ಧಿಕ ಸಂದರ್ಭಗಳಿಗೆ ಸಂವಾದಿಯಾಗುವಂತೆ ಹೊಸ ರೂಪಗಳಲ್ಲಿ ಇಟ್ಟು ನೋಡುವ ಪ್ರಯೋಗವು ಈ ರೂಪಾಂತರದ ಹಿಂದಿದೆ. ಇಂಥ ಹಿನ್ನೆಲೆ ಸ್ಪಷ್ಟವಾಗಲೆಂಬ ಕಾರಣಕ್ಕಾಗಿ ಮೊದಲ ಮುದ್ರಣ ಮತ್ತು ಪ್ರಯೋಗದ ಸಂದರ್ಭದಲ್ಲಿ ಬರೆಯಲಾದ ಟಿಪ್ಪಣಿಯನ್ನು ಈ ಪುಸ್ತಕದ ತುದಿಗೆ ಅನುಬಂಧವಾಗಿ ಸೇರಿಸಲಾಗಿದೆ.

 

ಪುಟಗಳು: 117

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !