Click here to Download MyLang App

ತೇಜಸ್ವಿ,  ಚಂದ್ರನ ಚೂರು (ಮಿಲನಿಯಮ್ - 4),  ಕೆ.ಪಿ.ಪೂರ್ಣಚಂದ್ರ ತೇಜಸ್ವಿ,  Tejaswi,  pornchandra tejasvi,  poornchandra tejaswi,  poornachsndra tejaswi,  poornachandratejaswi, , poornachandra thejaswi,  poornachandra thejasvi,  poornachandra tejeswi,  poornachandra tejeshwi,  poornachandra tejaswi,  poornachandra tejasvi,  poornachandra tejashvi,  poornachadra tejaswi,     Kannada,  K.P. Poornachandra Tejaswi,    Chandrana Churu,

ಚಂದ್ರನ ಚೂರು (ಮಿಲನಿಯಮ್ - 4) (ಇಬುಕ್)

e-book

ಪಬ್ಲಿಶರ್
ಕೆ. ಪಿ. ಪೂರ್ಣಚಂದ್ರ ತೇಜಸ್ವಿ
ಮಾಮೂಲು ಬೆಲೆ
Rs. 85.00
ಸೇಲ್ ಬೆಲೆ
Rs. 85.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಇಬುಕ್ (ಓದುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಓದಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital ebook — not a printed book, so no courier will be sent. Once purchased, it is instantly available to read on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

ಬರಹಗಾರ: ಪೂರ್ಣಚಂದ್ರ ತೇಜಸ್ವಿ 

 

ಹೊಸ ಮಿಲೇನಿಯಮ್‍ನ ಆರಂಭದಲ್ಲಿ ತೇಜಸ್ವಿಯವರು ೨೦ನೇ ಶತಮಾನದಲ್ಲ್ಲಿ ಜಗತ್ತಿನಲ್ಲಿ ಮೂಡಿಬಂದ ಅತ್ಯುತ್ತಮ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸುವ ಬೃಹತ್ ಯೋಜನೆಯನ್ನು ಹಮ್ಮಿಕೊಂಡರು. ಇದರ ಫಲವೇ ಮಿಲೆನಿಯಂ ಕೃತಿ ಶ್ರೇಣಿ. ಮಿಲೆನಿಯಂ ಸರಣಿಯ ಇವರ ಅನುವಾದಿತ ಕೃತಿಗಳೂ ಕನ್ನಡದ ನೆಲೆಯಲ್ಲಿ ಪರಿಸರ ಜ್ಞಾನದ ಎಲ್ಲೆಯನ್ನು ವಿಸ್ತರಿಸಿಕೊಳ್ಳಲು ಕಾರಣವಾಗಿವೆ.

ಸರಣಿಯ ನಾಲ್ಕನೆಯ ಪುಸ್ತಕ ’ಚಂದ್ರನ ಚೂರು’. ‘ಚಂದ್ರನ ಚೂರು’ ಮನುಷ್ಯ ಚಂದ್ರಮಂಡಲದ ಮೇಲೆ ಕಾಲಿಟ್ಟ ಮಹಾ ಸಾಹಸದ ಕಥೆ. ಇಪ್ಪತ್ತನೆಯ ಶತಮಾನದ ನಾಗರಿಕತೆಯ ಸಾಧನೆಗಳಿಗೆ ಪ್ರಾತಿನಿಧಿಕ ಉದಾಹರಣೆ. ಮನುಷ್ಯನ ಬಾಹ್ಯಾಕಾಶದ ಸಾಧನೆಗಳಲ್ಲಿ ಇದೊಂದು ಮೈಲುಗಲ್ಲು.

 

ಪುಟಗಳು: 100

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

Based on 1 review
100%
(1)
0%
(0)
0%
(0)
0%
(0)
0%
(0)
G
Gundappa Navalahalli
ತುಂಬಾ ಚೆನ್ನಾಗಿದೆ

ಈ ಪುಸ್ತಕ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಇದು ಜ್ಞಾನ ವಿಜ್ಞಾನ ಜಗತ್ತಿನ ಮುಖ ಪರಿಚಯ ದಂತೆ ಓದುಗರಿಗೆ ಮಾಹಿತಿ ನೀಡುತ್ತದೆ.