Click here to Download MyLang App

science and technology,PSI,PC

ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಶ್ನೋತ್ತರ ಕೋಶ (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ಬಾಬುರೆಡ್ಡಿ
ಮಾಮೂಲು ಬೆಲೆ
Rs. 399.00
ಸೇಲ್ ಬೆಲೆ
Rs. 399.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

ಚಿಗುರು ಪುಸ್ತಕ ಸರಣಿಯಿಂದ ಇದೀಗ "ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಶ್ನೋತ್ತರ ಕೋಶ" ಪುಸ್ತಕವು ಬಿಡುಗಡೆಗೊಂಡಿದ್ದು, ಪುಸ್ತಕವು ವಿಜ್ಞಾನ ಮತ್ತು ತಂತ್ರಜ್ಞಾನದ ವಿಷಯಗಳ ಕುರಿತು ಅತಿ ಮುಖ್ಯ ಅಂಶಗಳನ್ನು ಒಳಗೊಂಡಿರುತ್ತದೆ.
ಪೊಲೀಸ್ ಕಾನ್ ಸ್ಟೆಬಲ್ ಪರೀಕ್ಷೆ 2002 ರಿಂದ 2021ರವರೆಗೆ ನ ಪ್ರಶ್ನೋತ್ತರಗಳನ್ನು ಒಳಗೊಂಡಿದೆ.
ಪಿಎಸ್ಐ ಪರೀಕ್ಷೆಯ 1998 ರಿಂದ 2021ರವರೆಗೆ ಪ್ರಶ್ನೋತ್ತರಗಳನ್ನು ಒಳಗೊಂಡಿದೆ.
ಪುಸ್ತಕದಲ್ಲಿ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ವಿವರಣೆಯ ಅತಿ ಸುಲಭ ಮತ್ತು ಅಷ್ಟೇ ಮುಖ್ಯ ಅಂಶಗಳನ್ನು ಒಳಗೊಂಡಿದ್ದು, PSI/PC ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಅತ್ಯುಪಯುಕ್ತವಾದ ಪುಸ್ತಕವಾಗಿದೆ.

 

ಕೃಪೆ  ಕೆ ಪಿ ಎಸ್ ಸಿ ವಾಣಿ 

 

ಪುಟಗಳು : 400

Customer Reviews

No reviews yet
0%
(0)
0%
(0)
0%
(0)
0%
(0)
0%
(0)