Click here to Download MyLang App

ದೇವ್ರು (ಪ್ರಿಂಟ್ ಪುಸ್ತಕ)

ದೇವ್ರು (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ಪದ್ಮನಾಭ ಭಟ್ ಶೇವ್ಕಾರ
ಮಾಮೂಲು ಬೆಲೆ
Rs. 350.00
ಸೇಲ್ ಬೆಲೆ
Rs. 350.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

ವಲಸೆಯಿಂದ ಹುಟ್ಟುವ ಘರ್ಷಣೆ ಮತ್ತು ಅನುಸಂಧಾನ ಮನುಷ್ಯ ಚರಿತ್ರೆಯ ಒಡಲಲ್ಲಿದೆ. ನೆಲೆ ಹುಡುಕುತ್ತ ಹೊರಟವರ ಚಲನಶೀಲತೆಯು ಇಂದು ಧರ್ಮ ದೇಶ, ಭಾಷೆ, ವರ್ಣ ಇತ್ಯಾದಿಗಳ ನೆಪದಲ್ಲಿ ಸಂಘರ್ಷಕ್ಕೆ ಕಾರಣವಾಗಿದೆ. ಇಂಥ ಮುಖ್ಯ ಸಮಸ್ಯೆಯೊಂದರ ಬಹುಮುಖಗಳನ್ನು ಅದರೆಲ್ಲ ಸಂಕೀರ್ಣತೆಯೊಡನೆ ಹಿಡಿಯುವ ಮಹತ್ವಾಕಾಂಕ್ಷೆ ಕಾರ್ಯವನ್ನು ಈ ಕಾದಂಬರಿ ಮಾಡಿದೆ. ಸಹ್ಯಾದ್ರಿ ತಪ್ಪಲಿನ ಹಳ್ಳಿಯೊಂದರ ಜೀವನವನ್ನು ಅದರ ಸೌಂದರ್ಯ, ಕ್ರೌರ್ಯ ಮತ್ತು ಕಟುವಾಸ್ತವತೆಯ ಹಿನ್ನೆಲೆಯಲ್ಲಿ ಶೋಧಿಸುತ್ತಲೇ ನಗರದ ಸಹವಾಸಗಳನ್ನು ಈ ಕತನವು ಎದುರಿಗಿಡುತ್ತದೆ. ಆಧುನಿಕ ತಂತ್ರಜ್ಞಾನವು ನಮ್ಮೊಳಗೆ ಹುಟ್ಟಿಸಿರುವ ಹುಸಿ ತಿಳುವಳಿಕೆಯ ಅಹಂಕಾರದ ಬುಗ್ಗೆಯನ್ನು ಒಡೆಯುತ್ತ, ಮನುಷ್ಯ ಪ್ರಕೃತಿಯ ಸಂಬಂಧದ ಜಟಿಲತೆಯನ್ನು ಅರಿಯಲು ಅಗತ್ಯವಿರುವ ತಾಳ್ಮೆ, ಸಂಯಮ,ವಿನಯಗಳ ಮಹತ್ವವನ್ನು ಇಲ್ಲಿರುವ ಕತನಕಗಳು ಮನಗಾಣಿಸುತ್ತದೆ.

 

- ವಿವೇಕ ಶಾನಭಾಗ

 

ಪುಟಗಳು: 360

Customer Reviews

No reviews yet
0%
(0)
0%
(0)
0%
(0)
0%
(0)
0%
(0)