
ಓದಿದವರು: ಧ್ವನಿಧಾರೆ ಮಿಡಿಯಾ ತಂಡ
ಆಡಿಯೋ ಪುಸ್ತಕದ ಅವಧಿ : 1 ಗಂಟೆ 54 ನಿಮಿಷ
ಪ್ರಕಾಶಕರು: ಗೋಮಿನಿ ಪ್ರಕಾಶನ
Publisher: Gomini Prakashana
ಮಕ್ಕಳೇ, ಇಲ್ಲಿ ನಮ್ಮ ಗೆಳೆಯರಾಗಿ ಕಪ್ಪೆ, ಹಕ್ಕಿ, ಚಿಟ್ಟೆಗಳೇ ಮಾತಾಡಿದ್ದಾರೆ. ಒಂದಿಷ್ಟು ಪರಿಸರದಲ್ಲಿ ಸುತ್ತಾಡುತ್ತಾ ಶಾಲೆಗೆ ಹೋಗಿದ್ದಾರೆ, ಗುಡ್ಡ ಹತ್ತಿದ್ದಾರೆ, ಮರ ಏರಿದ್ದಾರೆ, ಗಾಳಿಯಲ್ಲಿ ತೇಲಿದ್ದಾರೆ, ಕೆರೆಯಲ್ಲಿ ಕುಳಿತು ಹರಟಿದ್ದಾರೆ. ಇಲ್ಲಿ ಹಾರುವ ಕಪ್ಪೆಗಳು, ಬಾವಲಿಗಳು ಮುಂತಾದವೂ ಬಂದಿವೆ. ಏನೇ ಇರಲಿ... ಹಸಿರಿನ ಪರಿಸರದಲ್ಲಿ, ತಿಳಿನೀರಿನ ಕೆರೆಯಲ್ಲಿ, ತಂಪಿನ ಗಾಳಿಯಲ್ಲಿ ಓಡಾಟ ನಿಮಗೆ ಇಷ್ಟವಾಗುತ್ತದೆ ಅಂದು ಕೊಂಡಿದ್ದೇನೆ. ಇಲ್ಲಿ ನಿಮ್ಮ ಪ್ರತಿನಿಧಿಗಳಾಗಿ ಪುಂಡು, ಪುಟ್ಟಿ ಮತ್ತು ಚಿನ್ನು ಆಗಾಗ ಮಾತಾಡಿದ್ದಾರೆ. ಚಿನ್ನುವಂತೂ ಈ ಪುಸ್ತಕ ಓದುತ್ತ ತಾನೂ ಕಥೆ ಬರೆಯಲು ಸಿದ್ಧವಾಗುತ್ತಾನೆ.
-ತಮ್ಮಣ್ಣ ಬೀಗಾರ
ಈಗ ಕೇಳಿ ಕೇವಲ ಮೈಲ್ಯಾಂಗ್ ಆ್ಯಪ್ ಅಲ್ಲಿ.