Click here to Download MyLang App

ಹರಿಭಕ್ತ ಸಾರ - ಅರ್ಥ ಮತ್ತು ವ್ಯಾಖ್ಯಾನ (ಪ್ರಿಂಟ್ ಪುಸ್ತಕ)

ಹರಿಭಕ್ತ ಸಾರ - ಅರ್ಥ ಮತ್ತು ವ್ಯಾಖ್ಯಾನ (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ತ.ನಾ.ಶಿ
ಮಾಮೂಲು ಬೆಲೆ
Rs. 120.00
ಸೇಲ್ ಬೆಲೆ
Rs. 120.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

ಆತ್ಮೀಯರೆ, ನಾನು ನಿಮ್ಮ ತ.ನಾ.ಶಿ, ಟಿ.ಎನ್. ಶಿವಕುಮಾರ್, ಮಂಡ್ಯಕೊಪ್ಪಲು, ಇದೋ ಕನಕದಾಸರ ಹರಿಭಕ್ತಿಸಾರವನ್ನು ಅರ್ಥ ಮತ್ತು ವ್ಯಾಖ್ಯಾನ ಸಹಿತ ಕನ್ನಡಿಗರ ಮಡಿಲಿಗೆ ಇಡುತ್ತಿದ್ದೇನೆ. ಹರಿಯ ವರ್ಣನೆಯನ್ನೂ, ಲೀಲಾವಿಲಾಸಗಳನ್ನೂ, ಹಾಡಿ ತಣಿಯದ ದಾಸರ ಪದ ಸಾಮ್ರಾಜ್ಯವು ನನ್ನ ವ್ಯಾಖ್ಯಾನದ ಜೊತೆಗೆ ನಿಮ್ಮೊಡನಿದೆ. ಇದು ನಿಮ್ಮ ಮೈಮನಗಳನ್ನು ಪುಳಕಗೊಳಿಸಿದರೆ ನನ್ನ ಶ್ರಮ ಸಾರ್ಥಕ, ಹರಿ ನಾಮ ಸಂಕೀರ್ತನೆಯು ಕನ್ನಡನಾಡಿನ ಮನೆಮನಗಳಲ್ಲಿ ಮೊಳಗಲಿ, ತಾವು ಓದಿ ಹಾರೈಸಿ, ಹರಸಿ.


ಸಜ್ಜನವಿಧೇಯ

ತ.ನಾ.ಶಿ.

 

ಪುಟಗಳು : 130

Customer Reviews

No reviews yet
0%
(0)
0%
(0)
0%
(0)
0%
(0)
0%
(0)