Click here to Download MyLang App

ಹಿಮಾಗ್ನಿ (ಪ್ರಿಂಟ್ ಪುಸ್ತಕ)

ಹಿಮಾಗ್ನಿ (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ರವಿ ಬೆಳಗೆರೆ
ಮಾಮೂಲು ಬೆಲೆ
Rs. 400.00
ಸೇಲ್ ಬೆಲೆ
Rs. 400.00
ಬಿಡಿ ಬೆಲೆ
ಇಶ್ಟಕ್ಕೆ 

ಪತ್ರಕರ್ತ ರವಿ ಬೆಳಗೆರೆ ಇತ್ತೀಚಿಗೆ SM ಕೃಷ್ಣರೊಂದಿಗೆ ಇಸ್ರೇಲ್ ಯಾತ್ರೆಗೆ ಹೋಗಿದ್ದರು. ಅವರೇ ಬರೆದುಕೊಂಡಂತೆ ಅದು ಕಾಡಿ, ಬೇಡಿ ಗಿಟ್ಟಿಸಿಕೊಂಡ ಬಿಟ್ಟಿ ಅವಕಾಶ. ಜೊತೆಯಲ್ಲಿಯೇ ವಿಶ್ವೇಶ್ವರ ಭಟ್ಟರೂ ಹೋಗಿದ್ದಿದ್ದು ಭಟ್ಟರ ಲೇಖನಗಳನ್ನು ಓದುವವರಿಗೆ ತಿಳಿದಿರಬಹುದು. ಇಸ್ರೇಲ್ ಜೊತೆಗೆ ಪಾಕ್, ಇಟೆಲಿ, ಮತ್ತು ಸ್ವಿಜಲ್ಯಾಂಡ್ ಪಕ್ಕದ ದೇಶವೊಂದರ ಪ್ರವಾಸದ ಅನುಭವವನ್ನೂ ಸೇರಿಸಿ ಮುಸಲ ಯುದ್ಧದಲ್ಲಿ ಹಿಮಾಗ್ನಿ ಎಂಬ ಕಾದಂಬರಿ ಬರೆದಿದ್ದಾರೆ. ಮೈನೋ ಗಾಂಧಿ ಎಂಬ ಪಾತ್ರದ ಸುತ್ತ ಭಯೋತ್ಪಾದನೆ ಮತ್ತು ಕಪ್ಪುಹಣಗಳ ಬಗ್ಗೆ ಕಥೆ ಸಾಗುತ್ತದೆ. ಹೆಚ್ಚು ವಿವಾದವದಲ್ಲಿರುವ ವಸ್ತುಗಳನ್ನು ಆರಿಸಿ ಬರೆಯುವುದರಲ್ಲಿ ನಿಸ್ಸೀಮರಾದ ಬೆಳಗೆರೆ, ಮುಖಪುಟದಲ್ಲಿ ಸೋನಿಯಾ ಚಿತ್ರವನ್ನೂ ಸೇರಿಸಿ ಕುತೂಹಲ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕದ ಸಲ್ಮಾನ್ ರಶ್ದಿ/ತಸ್ಲೀಮಾ ಆಗುವ ಪ್ರಯತ್ನ ಅವರಲ್ಲಿ ಕಾಣಬಹುದು.ಇಲ್ಲಿ ಬರುವ ಪಾತ್ರ ಹಾಗೂ ಘಟನೆಗಳು ಕಾಲ್ಪನಿಕ. ಯಾವುದೇ ಸಾಮ್ಯತೆ ಕಂಡುಬಂದಲ್ಲಿ ಅದು ಕೇವಲ ಕಾಕತಾಳೀಯ” ಎಂಬ ಎಚ್ಚರಿಕೆಯೂ ಆ ಪುಸ್ತಕದಲ್ಲಿದೆ!

 

ಪುಟಗಳು : 520

ಕೃಪೆ  https://column9.wordpress.com/

Customer Reviews

No reviews yet
0%
(0)
0%
(0)
0%
(0)
0%
(0)
0%
(0)