Click here to Download MyLang App

ಹಿರಣ್ಯಗರ್ಭ (ಆಡಿಯೋ ಬುಕ್), ನವೀನ್ ಶಾಂಡಿಲ್ಯ, Naveen Shandilya, hiriyanna,  hiranyagsrbha, hiranyagharbha, hiranyagharba, Hiranyagarbha (Audio Book), hiranyagarbha , hiranyagarba, hiranya gharbha, hiranya garbha, hiranya garba adhyaya, hiranya garba, hiranya,

ಹಿರಣ್ಯಗರ್ಭ - ಅಧ್ಯಾಯ 1 (ಆಡಿಯೋ ಬುಕ್)

audio book

ಪಬ್ಲಿಶರ್
ನವೀನ್ ಶಾಂಡಿಲ್ಯ
ಮಾಮೂಲು ಬೆಲೆ
Rs. 0.00
ಸೇಲ್ ಬೆಲೆ
Rs. 0.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

ಓದಿದವರು: 

ಧ್ವನಿಧಾರೆ ಮಿಡಿಯಾ ತಂಡ

ಆಡಿಯೋ ಪುಸ್ತಕದ ಅವಧಿ :

20 ನಿಮಿಷ

ಸಹಸ್ರನಾಮಗಳು, ಸೂಕ್ತಿಗಳು ಎಲ್ಲವೂ ಕೇವಲ ಧಾರ್ಮಿಕ ಪಾಠಗಳೇ ಅಥವಾ ಲೌಕಿಕದಲ್ಲಿ ಶ್ರೀಸಾಮಾನ್ಯನಿಗೆ ಸಂದೇಶಗಳೇ? ಇಂಥ ಜಿಜ್ಞಾಸೆಯ ಎಳೆಯೊಂದರ ಕೌತುಕ  ಕಥಾಹಂದರದ, ನವ ಲೇಖಕ ನವೀನ್ ಶಾಂಡಿಲ್ಯ ಅವರ 'ಹಿರಣ್ಯ ಗರ್ಭ'

1. ನಿಧಿಶೋಧದ ಕಥೆಗಳು ಯಾವಾಗಲೂ ರೋಚಕವೇ. ಕಡೆಯಲ್ಲಿ ದಕ್ಕುವುದೋ ಇಲ್ಲವೋ ಎಂಬ ಕುತೂಹಲದ ಜೊತೆ‌ಗೆ ಹುಡುಕಾಟದ ಹಾದಿಯ ಪ್ರತಿ ತಿರುವೂ, ಸುಳಿವೂ, ದಿಕ್ಕುತಪ್ಪುವುದು, ಸಕಾಲ ಸಹಕಾರ ಸಿಗುವುದು ಎಲ್ಲವೂ ಅದ್ಭುತ ಎನಿಸೋ ಅಪರೂಪದ ಪ್ರಯತ್ನ ತಿಳಿಯುವ ಆಸಕ್ತಿ ನಿಮ್ಮಲ್ಲಿದೆಯೇ?

2. ಬೆಂಗಳೂರೆಲ್ಲಿ, ಹಂಪೆಯೆಲ್ಲಿ, ಮಹಾಕೂಟ ಎಲ್ಲಿ... ಈ ಯುವತಂಡ ನಿಧಿಶೋಧಿಸುತ್ತಾ ಜೊತೆಗೆ ಐತಿಹಾಸಿಕ ಪ್ರವಾಸ ಮಾಡ್ತಿರೋ ಹಾಗಿದೆ. ಇವರ ಪ್ರಯಾಣಕ್ಕೆ ನೀವೂ ಜೊತೆಯಾಗೋ ಉತ್ಸಾಹವಿದೆಯಾ? ಸಿಗೋ ಸುಳಿವುಗಳನ್ನು ಬೇಧಿಸೋ ಆಸಕ್ತಿ ಇದೆಯಾ? 

3. ಲೇಖಕರೂ ಭಾಗವಾಗಿರೋ ಈ ಕಥೆಯಲ್ಲಿ, ನಿಜಕ್ಕೂ ಅವರ ಪತ್ರ ಏನು? ನಿಧಿಶೋಧಕರ ಜೊತೆ ಅವರಿಗೇನು ಕೆಲಸ? ಈ ತಂಡವನ್ನ ಲೇಖಕರು ಸಂಧಿಸಿದ್ದು ಹೇಗೆ? ಅಥವಾ ಇದೆಲ್ಲಕ್ಕೂ ಶ್ರೀಕಾರ ಹಾಡಿದ್ದೇ ಅವರಾ? 

4. ವೇದಗಳ ಸಂದೇಶಗಳನ್ನು ವಿಜ್ಞಾನದ ವ್ಯಾಖ್ಯಾನಗಳಿಂದ ವಿಶ್ಲೇಷಿಸಿ, ವಿಸ್ಮಯಕಾರಿ ಗುಟ್ಟೊಂದನ್ನು ಬೇಧಿಸಲು ನಿಧಿಶೋಧಕ್ಕೆ ಹೊರಟ ಯುವಕರು ತಮ್ಮ ಪ್ರಯತ್ನದಲ್ಲಿ ಸಫಲರಾಗುತ್ತಾರೆಯೇ? 

5. ನಿಧಿಶೋಧಕ್ಕೆ ಉದ್ದೇಶ ಮುಖ್ಯವೇ? ಸ್ವಂತ ಲಾಭಕ್ಕಾದ್ರೆ ನಿಧಿ ಸಿಗೋದಿಲ್ಲವೆ? ಲೋಕಕಲ್ಯಾಣಕ್ಕಾದರೆ ದಕ್ಕುತ್ತದೆಯೇ? ಇವೆಲ್ಲಾ ಜಿಜ್ಞಾಸೆ ಬಿಟ್ಟು ಕುತೂಹಲಕ್ಕೆ ಅಂತ ನಿಧಿ ಹಿಂದೆ ಹೋದರೆ? ಆಗ ಏನು‌ಕಥೆ? 

ಈಗ ಕೇಳಿ ಒಂದು ರೋಚಕ ಆಡಿಯೋ ಸರಣಿಯ ಮೊದಲನೆಯ ಅಧ್ಯಾಯ ಕೇವಲ ಮೈಲ್ಯಾಂಗ್ ಆ್ಯಪ್  ಅಲ್ಲಿ.

:point_right: ಹಿರಣ್ಯಗರ್ಭ - ಪೂರ್ತಿ ಸರಣಿ ಆಡಿಯೋ ಬುಕ್ 

Customer Reviews

Based on 27 reviews
89%
(24)
7%
(2)
4%
(1)
0%
(0)
0%
(0)
B
Baghavan MM
Excellent

Wonderful

G
Greeshma
ಲೇಖಕರಿಗೆ ಎಷ್ಟೆಲ್ಲಾ ಗೊತ್ತಿದೆಯಲ್ಲಾ!

ಸತ್ಯವಾಗಿ ಇದು ನನ್ನನ್ನು ಕಾಡಿದ ಪ್ರಶ್ನೆ. ಅವರ ಯೋಚನಾ ಲಹರಿ ಹೀಗೆ ಸಾಗಿ ಬಂದು ನಿಧಿ ಪಡೆಯುವುದರಲ್ಲಿ ಯಶಸ್ಸು ಕಾಣಲು ಸಾಧ್ಯವಾಗಿದ್ದು ಹೇಗೆ? ಇದೆಲ್ಲಾ ಸತ್ಯವೇ? ನಿಧಿ ಇರಬಹುದೇ? ಲೇಖಕರಿಗೆ ಸಿಕ್ಕಿರಬಹುದೇ? ಏನೇ ಆಗಲಿ ಪೂರ್ತಿ ಆಡಿಯೋಬುಕ್ ಒಂದು ವಿಶಿಷ್ಟ ಅನುಭವ ನೀಡಿತು. ನಾನು ಆ ಎಲ್ಲಾ ಜಾಗಗಳಿಗೂ ಭೇಟಿ ಕೊಡಬೇಕೆನ್ನಿಸಿದೆ. ಮುಂದಿನ ಭಾಗ ಬರಲಿ. ಇನ್ನೂ ಕುತೂಹಲ ತಣಿದಿಲ್ಲ.

S
Sheela Goudar

ಹಿರಣ್ಯಗರ್ಭ - ಅಧ್ಯಾಯ 1 (ಆಡಿಯೋ ಬುಕ್)

K
Kaustubh Ram
Very interesting! Definitely go for it...

Thrilling journey with excellent information and insight on Hindu scripts.... have listened to complete book twice

S
Sathya
Superb novel, very nicely done audio!

Highly recommend this!! This is more of an audio drama than a mere audiobook. Buy it, you will not be disappointed; I promise you!!!