Click here to Download MyLang App

ಹೊಸಗನ್ನಡ ಸಾಹಿತ್ಯ ಚರಿತ್ರೆ (ಪ್ರಿಂಟ್ ಪುಸ್ತಕ)

ಹೊಸಗನ್ನಡ ಸಾಹಿತ್ಯ ಚರಿತ್ರೆ (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ಎಲ್.ಎಸ್. ಶೇಷಗಿರಿ ರಾವ್
ಮಾಮೂಲು ಬೆಲೆ
Rs. 150.00
ಸೇಲ್ ಬೆಲೆ
Rs. 150.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

ಈ ಶತಮಾನದಲ್ಲಿ ಕನ್ನಡ ಸಾಹಿತ್ಯ ವೈವಿಧ್ಯಮಯವಾಗಿ, ಸಮೃದ್ಧವಾಗಿ ಬೆಳೆದಿದೆ. ಕನ್ನಡ ಸಾಹಿತ್ಯದ ಚರಿತ್ರೆಯಲ್ಲಿ ಯಾವ ಒಂದು ಶತಮಾನದಲ್ಲೂ ಈ ಬಗೆಯ ವೈವಿಧ್ಯಮಯ ಸೃಷ್ಟಿಯನ್ನು, ಇಷ್ಟೊಂದು ಎತ್ತರದ ಪ್ರತಿಭೆಗಳನ್ನು ಕಾಣುವುದಿಲ್ಲ. ಅಷ್ಟೊಂದು ವಿಸ್ತಾರ, ವೈವಿಧ್ಯ, ಆಧುನಿಕ ಕನ್ನಡ ಸಾಹಿತ್ಯದ್ದು. ಇದನ್ನು ಸಮಗ್ರವಾಗಿ ಹಿಡಿದಿಡುವುದು ಅಸಾಮಾನ್ಯ ಸಾಹಸದ ಕೆಲಸವೇ ಸರಿ. ಶೇಷಗಿರಿರಾಯರು ಈ ಸವಾಲನ್ನು ಒಪ್ಪಿಕೊಂಡು ಹೊಸಗನ್ನಡ ಸಾಹಿತ್ಯದ ಇತಿಹಾಸವನ್ನು ಅದರ ಚಾರಿತ್ರಿಕ, ಸಾಂಸ್ಕೃತಿಕ  ಹಿನ್ನೆಲೆಯೊಂದಿಗೆ ಸಮರ್ಥವಾಗಿ ದಾಖಲಿಸಿದ್ದಾರೆ.

ಡಾ|| ನರಹಳ್ಳಿ ಬಾಲಸುಬ್ರಹ್ಮಣ್ಯ

 

ಪುಟಗಳು : 352

Customer Reviews

No reviews yet
0%
(0)
0%
(0)
0%
(0)
0%
(0)
0%
(0)