Click here to Download MyLang App

ಶ್ರೀಮದ್ಭಗವದ್ಗೀತಾ ತಾತ್ಪರ್ಯ ಅಥವಾ ಜೀವನಧರ್ಮಯೋಗ (ಪ್ರಿಂಟ್ ಪುಸ್ತಕ)

ಶ್ರೀಮದ್ಭಗವದ್ಗೀತಾ ತಾತ್ಪರ್ಯ ಅಥವಾ ಜೀವನಧರ್ಮಯೋಗ (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ಡಿ.ವಿ.ಜಿ.
ಮಾಮೂಲು ಬೆಲೆ
Rs. 800.00
ಸೇಲ್ ಬೆಲೆ
Rs. 800.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

ಭಗವದ್ಗೀತೆಯು ಮೋಕ್ಷಶಾಸ್ತ್ರ ಮಾತ್ರವಲ್ಲ. ಜೀವನಶಾಸ್ತ್ರವೂ ಹೌದು, ಮೋಕ್ಷವನ್ನು ಉದ್ದೇಶದಲ್ಲಿರಿಸಿಕೊಳ್ಳದ ಸಾಮಾನ್ಯ ಜನರಿಗೂ ಗೀತೆಯಿಂದ ಪ್ರಯೋಜನವುಂಟು, ಲೋಕಜೀವನದ ವಿಷಯದಲ್ಲಿ ಗೌರವಬುದ್ಧಿಯನ್ನೂ ಕರ್ತವ್ಯಾಚರಣೆಯಲ್ಲಿ ಉತ್ಸಾಹವನ್ನೂ ಆಪತ್ಕಾಲದಲ್ಲಿ ಧೈರ್ಯವನ್ನೂ ಸಂಶಯಗ್ರಸ್ತರಾದಾಗ ಮನಸ್ಸಿಗೆ ನೆಮ್ಮದಿಯನ್ನೂ ಉಂಟುಮಾಡಬಲ್ಲದ್ದು ಗೀತೆ. ಹೀಗೆ ಜನಸಾಮಾನ್ಯದ ಆವಶ್ಯಕತೆಯ ದೃಷ್ಟಿಯಿಂದ ಗೀತೆಯನ್ನು ನೋಡುವುದು ಪ್ರಕೃತ ಗ್ರಂಥದ ಉದ್ದೇಶ. 

ಸತ್ಯ ಒಂದು, ಸತ್ಯದರ್ಶನಗಳು ಸಾವಿರ, ದ್ವೈತಾದ್ವೈತಾದಿ  ನಾನಾಮತಗಳ ನಡುವೆ ಸಾಮರಸ್ಯವು ಸಾಧ್ಯವೆಂಬುದು ಇಲ್ಲಿ ಇರಿಸಿಕೊಂಡಿರುವ ನಂಬಿಕೆ, ವಿವಾದಾಸ್ಪದಗಳಾದ ಅಂಶಗಳನ್ನು ಪಕ್ಕಕ್ಕಿರಿಸಿ, ನಮ್ಮ ಮತಾಚಾರ್ಯರುಗಳ ಉಪದೇಶಗಳಲ್ಲಿ ಯಾವುದೂ ಯಾರಿಗೂ ವಿರೋಧವಾಗದಂತೆಯೂ ಸರ್ವಸಮ್ಮತವಾದ ಉಪದೇಶಾಂಶಗಳಿಗೆ ಹೆಚ್ಚು ಗಮನ ಸೆಳೆಯುವಂತೆಯೂ ಅರ್ಥಾವಲೋಕನ ಮಾಡುವುದು ಇಲ್ಲಿಯ ಪ್ರಯತ್ನ 

 

ಪುಟಗಳು : 752

Customer Reviews

No reviews yet
0%
(0)
0%
(0)
0%
(0)
0%
(0)
0%
(0)