ಚಾಲುಕ್ಯರು ದಕ್ಷಿಣ ಪ್ರಸ್ಥಭೂಮಿಯ ಪ್ರದೇಶವನ್ನು ೬೦೦ ವರ್ಷಗಳಷ್ಟು ದೀರ್ಘ ಕಾಲ ಆಳಿದರು. ಈ ಅವಧಿಯಲ್ಲಿ ಮೂರು, ಸ್ವತಂತ್ರ ಆದರೆ ನಿಕಟ ಸಂಬಂಧದ, ರಾಜ್ಯಗಳಾಗಿ ಮೆರೆದಿದ್ದವು. ಇವು ಬಾದಾಮಿಯ ಚಾಲುಕ್ಯರು, (ಕ್ರಿ.ಶ. ೬ - ೮ನೆಯ ಶತಮಾನ) ಮತ್ತು ಅವರದೇ ಸೋದರ ಸಾಮ್ರಾಜ್ಯಗಳಾದ ಕಲ್ಯಾಣಿಯ ( ಪಶ್ಚಿಮ) ಚಾಲುಕ್ಯರು ಮತ್ತು ವೆಂಗಿಯ (ಪೂರ್ವ) ಚಾಲುಕ್ಯರು.
ಈ ಪುಸ್ತಕದಲ್ಲಿ ಸತ್ಯನಾರಾಯಣ ಅವರು ಚಾಲುಕ್ಯರ ಚರಿತ್ರೆಯನ್ನು ವಿವರಿಸಿದ್ದಾರೆ .
ಪುಟಗಳು: 275
ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !