Click here to Download MyLang App

ಕನಕ ಮುಸುಕು (ಪ್ರಿಂಟ್ ಪುಸ್ತಕ)

ಕನಕ ಮುಸುಕು (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ಕೆ.ಎನ್. ಗಣೇಶಯ್ಯ
ಮಾಮೂಲು ಬೆಲೆ
Rs. 150.00
ಸೇಲ್ ಬೆಲೆ
Rs. 150.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

 "ಕನ್ನಡದಲ್ಲಿ ಚಾರಿತ್ರಿಕ ಕಥಾನಕಗಳು ಅದೆಷ್ಟೋ ಬಂದಿದೆ. ಆದರೆ ಐತಿಹಾಸಿಕ ಹಾಗೂ ಪತ್ತೇದಾರಿ ಸಂಗಮದಂತೆ ಹೆಣೆದ ಚಾರಿತ್ರಿಕ ಥ್ರಿಲ್ಲರ್ ನಮ್ಮ ಭಾಷೆಯಲ್ಲಿ ಇರಲಿಲ್ಲ. ಆ ಕೊರತೆಯನ್ನು ತುಂಬಿದ, ಡ್ಯಾನ್ ಬ್ರೌನ್ನ 'ಡಾ ವಿಂಚಿ ಕೋಡ್' ಮಾದರಿಯ ಕನ್ನಡದ ಮೊದಲ ಕಾದಂಬರಿ `ಕನಕ ಮುಸುಕು'. ಕಾದಂಬರಿಯುದ್ದಕ್ಕೂ ವರ್ತಮಾನದ ವಾಸ್ತವ, ಚಾರಿತ್ರಿಕ ದಾಖಲೆಗಳ ಆಧಾರ, ಪೂರಕ ಛಾಯಾಚಿತ್ರಗಳು, ಸಂಖ್ಯಾಸೂತ್ರಗಳ ಒಗಟುಗಳು, ನಿರ್ವಿವಾದಿತ ಆಕರ ಗ್ರಂಥಗಳ ಪ್ರಸ್ತಾವ ಎಲ್ಲವೂ ಮಿಳಿತವಾಗಿ ಕಥಾನಕ ಸಾಗುತ್ತದೆ. ಓದುಗರ ಕುತೂಹಲವನ್ನು ಅಪಾರವಾಗಿ ಸೆಳೆಯುವ ಈ ಕೃತಿ ಚರಿತ್ರೆ ಸಂಶೋಧನೆಯ ಬಗೆಗೆ ಹೊಸಪೀಳಿಗೆಯಲ್ಲಿ ಆಸಕ್ತಿ ಹುಟ್ಟಿಸುವಂತಿದೆ.'"

ಪುಟಗಳು : 224

Customer Reviews

No reviews yet
0%
(0)
0%
(0)
0%
(0)
0%
(0)
0%
(0)