Click here for MyLang Android and iOS app links

ಕನ್ನಡ ಭಾಷೆ - ಬದುಕು

ಕನ್ನಡ ಭಾಷೆ - ಬದುಕು

e-book
ಪಬ್ಲಿಶರ್
ಎಸ್. ಜಿ. ಸಿದ್ಧರಾಮಯ್ಯ
ಮಾಮೂಲು ಬೆಲೆ
Rs. 110.00
ಸೇಲ್ ಬೆಲೆ
Rs. 110.00
ಬಿಡಿ ಬೆಲೆ
ಇಶ್ಟಕ್ಕೆ 
Share to get a 10% discount code now!

ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್‌

Publisher: Navakarnataka Publications

 

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕನ್ನಡ ಜನರ ಮನದಲ್ಲಿ ಎಂದಿಗೂ ಉಳಿಯುವಂತೆ ದುಡಿದ ಎಸ್.ಜಿ.ಸಿದ್ದರಾಮಯ್ಯನವರು ಕನ್ನಡ ಭಾಷೆ ಮತ್ತು ಬದುಕಿನ ಹಲವು ವಿಚಾರಗಳ ಕುರಿತು ಚರ್ಚಿಸಿರುವ ಈ ಕೃತಿಯಲ್ಲಿ ಕನ್ನಡ ನಾಡು ಎದುರಿಸುತ್ತಿರುವ ಅನೇಕ ಗಂಭೀರ ವಿಚಾರಗಳ ಬಗ್ಗೆ ಚಿಂತನೆಗೆ ಹಚ್ಚುವ ಬರಹಗಳಿವೆ.

 

ಪುಟಗಳು: 128

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !