Click here to Download MyLang App

ಕನ್ನಡ ವ್ಯಾಕರಣ ದರ್ಪಣ (ಪ್ರಿಂಟ್ ಪುಸ್ತಕ)

ಕನ್ನಡ ವ್ಯಾಕರಣ ದರ್ಪಣ (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ಕನ್ನಡ ಸಾಹಿತ್ಯ ಪರಿಷತ್ತು
ಮಾಮೂಲು ಬೆಲೆ
Rs. 150.00
ಸೇಲ್ ಬೆಲೆ
Rs. 150.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

ಸಾಹಿತ್ಯ ಪರಿಷತ್ತು ಪ್ರಕಟಿಸಿರುವ "ಕನ್ನಡ ವ್ಯಾಕರಣ ದರ್ಪಣ" ಪುಸ್ತಕವು ಸ್ಪರ್ಧಾತ್ಮಕ ಪರೀಕ್ಷೆಗಳ ದೃಷ್ಟಿಯಿಂದ ತುಂಬಾ ಉಪಯುಕ್ತವಾಗಿದ್ಯು, ಅತಿ ಕಡಿಮೆ ಅವಧಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಾರಾಟವಾಗಿದೆ ಹಾಗೂ ಕನ್ನಡ ವ್ಯಾಕರಣದ ಪ್ರಸಿದ ಕೃತಿ ಇದಾಗಿದ್ದು ಎಲ್ಲ ಸ್ಪರ್ಧಾತ್ಮಕ ಮತ್ತು ಶೈಕ್ಷಣಿಕ ಕಲಿಕೆಯಲ್ಲಿ ತುಂಬಾ ಸಹಕಾರಿಯಾಗಲಿದೆ. * ಪುಸ್ತಕವು KPSC , FDA SDA ಮತ್ತು ಗ್ರೂಪ್ C ಪರೀಕ್ಷೆ, ಸೇರಿದಂತೆ KTET, PDO, B.Ed, D.Ed ಮತ್ತು ಮತ್ತಿತರ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ದೃಷ್ಟಿಯಿಂದ ಉಪಯುಕ್ತ ಸರ್ಕಾರೀ ಪುಸ್ತಕವಾಗಿದೆ.

 

ಪುಟಗಳು: 292

Customer Reviews

No reviews yet
0%
(0)
0%
(0)
0%
(0)
0%
(0)
0%
(0)