Click here to Download MyLang App

ಶ್ರೀ ಕೃಷ್ಣಾವತಾರದ ಕೊನೆಯ ಗಳಿಗೆಗಳು (ಪ್ರಿಂಟ್ ಪುಸ್ತಕ)

ಶ್ರೀ ಕೃಷ್ಣಾವತಾರದ ಕೊನೆಯ ಗಳಿಗೆಗಳು (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ಪ್ರಸನ್ನ
ಮಾಮೂಲು ಬೆಲೆ
Rs. 200.00
ಸೇಲ್ ಬೆಲೆ
Rs. 200.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

ಭಾಗವತವು, ಅದರಲ್ಲೂ ಈ “ಕೃಷ್ಣನ ಕೊನೆಯ ದಿನಗಳು” ಇಪ್ಪತ್ತು ಅಧ್ಯಾಯಗಳು ಉಚ್ಛಶ್ರೇಷ್ಠ ತತ್ವಜ್ಞಾನ ಗ್ರಂಥವಾಗಿರುವಂತೆ, ನವರಸಭರಿತವಾದ ಪ್ರತಿ ಅಧ್ಯಾಯ ರಸೋತ್ಕರವಾದ ಗದ್ಯ ಕಾವ್ಯವಾಗಿದೆ. ವ್ಯಾಸರ ಕಣ್ಣಾಗಿ ನಾರಾಯಣಾಚಾರ್ಯರು ಮಹಾಭಾರತದ ಕೆನೆಯನ್ನು ಈ ಗದ್ಯ ಕಾವ್ಯಕ್ಕೆ ಸುವರ್ಣರಸದಂತೆ ಲೇಪಿಸಿದ್ದಾರೆ. ಈ ಇಪ್ಪತ್ತು ಅಧ್ಯಾಯಗಳ ಹೃದಯಸ್ಪರ್ಶಿ ಗದ್ಯಗಾಥೆಯ ನಿದರ್ಶನದ ಸಾರದಲ್ಲಿ ವ್ಯಕ್ತಿ-ವ್ಯಕ್ತಿಯ ಜೀವನದಲ್ಲಿ ನಡೆಯುವ ದೇವಾಸುರ ಸಂಗ್ರಾಮದ ಇಷ್ಟಾನಿಷ್ಟಗಳ ಗುಟ್ಟು ಅಡಗಿದೆ.

ಪುಟಗಳು : 280

Customer Reviews

No reviews yet
0%
(0)
0%
(0)
0%
(0)
0%
(0)
0%
(0)