Click here to Download MyLang App

ಟಿ.ಪಿ. ಅಶೋಕ,  ಕುವೆಂಪು ಕಾದಂಬರಿ: ಎರಡು ಅಧ್ಯಯನಗಳು,  ಕುವೆಂಪು,  T.P Ashoka,    Kuvempu Kaadambari Eradu Adhyayanagalu,  kuvempu,

ಕುವೆಂಪು ಕಾದಂಬರಿ: ಎರಡು ಅಧ್ಯಯನಗಳು (ಇಬುಕ್)

e-book

ಪಬ್ಲಿಶರ್
ಟಿ.ಪಿ. ಅಶೋಕ
ಮಾಮೂಲು ಬೆಲೆ
Rs. 50.00
ಸೇಲ್ ಬೆಲೆ
Rs. 50.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಇಬುಕ್ (ಓದುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಓದಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital ebook — not a printed book, so no courier will be sent. Once purchased, it is instantly available to read on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

ಕುವೆಂಪು ಅವರ ಕಾದಂಬರಿಗಳ ದಟ್ಟಲೋಕದೊಳಕ್ಕೆ ನಮ್ಮನ್ನು ಕೊಂಡೊಯ್ಯುವ ಟಿ.ಪಿ. ಅಶೋಕ ಅವರ ಈ ವಿಮರ್ಶಾಕೃತಿಯು ಆ ಕಾದಂಬರಿಗಳ ಸೂಕ್ಷ್ಮವಿವರಗಳನ್ನು ನಮಗೆ ಪರಿಚಯಿಸಿ, ಆ ಮೂಲಕ ಕುವೆಂಪು ಕಾಣ್ಕೆಯ ಒಳಗೇ ಇರುವ ವೈಶಿಷ್ಟ್ಯ-ವೈವಿಧ್ಯಗಳನ್ನು ತೆರೆಸಿಕೊಡುತ್ತದೆ. ಚೇತನವು ಅನಿಕೇತನವಾಗಬೇಕೆಮ್ದು ಹಂಬಲಿಸಿದ ಕವಿ ಕುವೆಂಪು ಹೇಗೆ ತಮ್ಮ ಕಾದಂಬರಿಗಳಲ್ಲಿ ತತ್ಕಾಲೀನ ಲೌಕಿಕ ಬದುಕಿನ ವಿವರಗಳನ್ನು ದೇಶಸ್ಥ-ಕಾಲಸ್ಥ ನೆಲೆಗಳಲ್ಲಿ ದಾಖಲಿಸುತ್ತಾರೆ; ಹೇಗೆ ಅವರ ಪಾತ್ರಗಳು ಏಕಕಾಲದಲ್ಲಿ ನಿಜವ್ಯಕ್ತಿಗಳಾಗಿಯೂ ರೂಪಕಗಳಾಗಿಯೂ ಒಡಮೂಡಿಕೊಳ್ಳುತ್ತವೆ - ಇಂಥ ಹಲವಾರು ಸಾಂಸ್ಕೃತಿಕ ಪ್ರಶ್ನೆಗಳನ್ನು ಆರಂಭಿಕ ಓದುಗ-ವಿದ್ವದ್ವಿಮರ್ಶಕರಿಬ್ಬರಿಗೂ ಉಪಯುಕ್ತವೆನ್ನಿಸುವಂತೆ ಚರ್ಚಿಸುವ ಸಮರ್ಥ ವಿಮರ್ಶೆ ಇಲ್ಲಿದೆ.

 

 

ಪುಟಗಳು: 89

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !