Click here to Download MyLang App

ಮನುಜಮತ ವಿಶ್ವಪಥ,   ಕುವೆಂಪು,  Manujamatha Vishwapatha,  kuvempu,

ಮನುಜಮತ ವಿಶ್ವಪಥ (ಇಬುಕ್)

e-book

ಪಬ್ಲಿಶರ್
ಕುವೆಂಪು
ಮಾಮೂಲು ಬೆಲೆ
Rs. 64.00
ಸೇಲ್ ಬೆಲೆ
Rs. 64.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಇಬುಕ್ (ಓದುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಓದಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital ebook — not a printed book, so no courier will be sent. Once purchased, it is instantly available to read on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

ಪ್ರಕಾಶಕರು: ಉದಯರವಿ ಪ್ರಕಾಶನ

Publisher: Udayaravi Prakashana


ನಮಗೆ ಇನ್ನು ಬೇಕಾದುದು ಆ ಮತ ಈ ಮತ ಅಲ್ಲ; "ಮನುಜಮತ". ಆ ಪಥ ಈ ಪಥ ಅಲ್ಲ; "ವಿಶ್ವಪಥ". ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ; ಸರ್ವರ ಸರ್ವಸ್ತರದ ಉದಯ ಅದುವೇ "ಸರ್ವೋದಯ". ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; "ಸಮನ್ವಯ"ಗೊಳ್ಳುವುದು. ಮಿತಮತದ ಆಂಶಿಕ ದೃಷ್ಟಿಯಲ್ಲ; ಭೌತಿಕ ಪಾರಮಾರ್ಥಿಕ ಎಂಬ ಭಿನ್ನ ದೃಷ್ಟಿಯಲ್ಲ; ಎಲ್ಲವನ್ನು ಭಗವದ್ ದೃಷ್ಟಿಯಿಂದ ಕಾಣುವ "ಪೂರ್ಣದೃಷ್ಟಿ".

ಕುವೆಂಪು ಅವರು ಹಲವು ಸಂದರ್ಭಗಳಲ್ಲಿ ಮಾಡಿರುವ ವಿದ್ವತ್ ತುಂಬಿದ ಭಾಷಣಗಳ ಸಂಗ್ರಹ ಇದರಲ್ಲಿದೆ.

 

ಪುಟಗಳು: 90

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

No reviews yet
0%
(0)
0%
(0)
0%
(0)
0%
(0)
0%
(0)