ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್
Publisher: Navakarnataka Publications
‘ವೋಲ್ಗಾ-ಗಂಗಾ’ ದಲ್ಲಿ ಮಾನವ ಜೀವನದ ಸಂಘರ್ಷಗಳ ಚಿತ್ರಣವಿದೆ. ವಿಶ್ವದ ೭೫೦೦ ವರ್ಷಗಳ ಇತಿಹಾಸದಲ್ಲಿ ಮಾನವನ ತುಳಿದಿಟ್ಟ ಭಾವನೆಗಳ ಹಾಗೂ ಕಲ್ಪನೆಗಳ ಸುಂದರ ರೂಪವಿದೆ. ಕತೆಗಳ ರೂಪದಲ್ಲಿ ರಷ್ಯದ ವೋಲ್ಗಾದಿಂದ, ಭಾರತದ ಗಂಗೆಯ ತನಕ ನೆಲೆಸಿರುವ ಜನಾಂಗಗಳ ಉತ್ಥಾನ-ಪತನ, ಸುಖ-ದಃಖ, ವಿರಹ-ಮಿಲನಗಳ ಜೀವಂತ ಹಾಗೂ ಪ್ರಾಮಾಣಿಕ ಚಿತ್ರಣ ದಿವಂಗತ ರಾಹುಲ ಸಾಂಕೃತ್ಯಾಯನರ ನವೀನ ರೂಪವಾಗಿದ್ದು, ಭಾರತಿಯ ಸಾಹಿತ್ಯದಲ್ಲೇ ಹೊಸ ವಸ್ತುವಾಗಿದೆ.
ಲೇಖಕರು : ರಾಹುಲ ಸಾಂಕೃತ್ಯಾಯನ
ಕನ್ನಡಕ್ಕೆ : ಬಿ. ಎಂ. ಶಮಾ
ಓದಿದವರು : ಧ್ವನಿಧಾರೆ ಮೀಡಿಯಾ ತಂಡ
ನಿರ್ಮಾಣ ಸಹಾಯ : ಧ್ವನಿಧಾರೆ ತಂಡ
ಆಡಿಯೋ ಪುಸ್ತಕದ ಅವಧಿ : 3 ಗಂಟೆಗಳು 50 ನಿಮಿಷ
1. ನಿಶಾ
2. ದಿವಾ
3. ಅಮೃತಾಶ್ವ
4. ಪುರುಹೂತ
5. ಪುರುಧಾನ
ಈಗ ಕೇಳಿ ಕೇವಲ ಮೈಲ್ಯಾಂಗ್ ಆ್ಯಪ್ ಅಲ್ಲಿ.