Click here to Download MyLang App

ವೋಲ್ಗಾ ಗಂಗಾ ,Rahul Sankrityayan,ರಾಹುಲ ಸಾಂಕೃತ್ಯಾಯನ,    ಬಿ.ಎಂ. ಶರ್ಮ,    Volga Ganga Audio,  Sharma,  olga ganga audiobook,

ವೋಲ್ಗಾ ಗಂಗಾ ಭಾಗ - 4 (ಆಡಿಯೋ ಬುಕ್)

audio book

ಪಬ್ಲಿಶರ್
ಬಿ.ಎಂ. ಶರ್ಮ
ಮಾಮೂಲು ಬೆಲೆ
Rs. 95.00
ಸೇಲ್ ಬೆಲೆ
Rs. 95.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್‌

Publisher: Navakarnataka Publications

 

‘ವೋಲ್ಗಾ-ಗಂಗಾ’ ದಲ್ಲಿ ಮಾನವ ಜೀವನದ ಸಂಘರ್ಷಗಳ ಚಿತ್ರಣವಿದೆ. ವಿಶ್ವದ ೭೫೦೦ ವರ್ಷಗಳ ಇತಿಹಾಸದಲ್ಲಿ ಮಾನವನ ತುಳಿದಿಟ್ಟ ಭಾವನೆಗಳ ಹಾಗೂ ಕಲ್ಪನೆಗಳ ಸುಂದರ ರೂಪವಿದೆ. ಕತೆಗಳ ರೂಪದಲ್ಲಿ ರಷ್ಯದ ವೋಲ್ಗಾದಿಂದ, ಭಾರತದ ಗಂಗೆಯ ತನಕ ನೆಲೆಸಿರುವ ಜನಾಂಗಗಳ ಉತ್ಥಾನ-ಪತನ, ಸುಖ-ದಃಖ, ವಿರಹ-ಮಿಲನಗಳ ಜೀವಂತ ಹಾಗೂ ಪ್ರಾಮಾಣಿಕ ಚಿತ್ರಣ ದಿವಂಗತ ರಾಹುಲ ಸಾಂಕೃತ್ಯಾಯನರ ನವೀನ ರೂಪವಾಗಿದ್ದು, ಭಾರತಿಯ ಸಾಹಿತ್ಯದಲ್ಲೇ ಹೊಸ ವಸ್ತುವಾಗಿದೆ.

 

ಲೇಖಕರು : ರಾಹುಲ ಸಾಂಕೃತ್ಯಾಯನ
ಕನ್ನಡಕ್ಕೆ : ಬಿ. ಎಂ. ಶಮಾ

ಓದಿದವರು : ಧ್ವನಿಧಾರೆ ಮೀಡಿಯಾ ತಂಡ 

ನಿರ್ಮಾಣ ಸಹಾಯ : ಧ್ವನಿಧಾರೆ ತಂಡ

ಆಡಿಯೋ ಪುಸ್ತಕದ ಅವಧಿ : 4 ಗಂಟೆಗಳು 27 ನಿಮಿಷ 

 

16. ಸುರಯ್ಯಾ
17. ರೇಖಾ ಭಗತ್
18. ಮಂಗಲಸಿಂಹ
19. ಸಫ್‌ದರ್
20. ಸುಮೇರ

 

ಈಗ ಕೇಳಿ ಕೇವಲ ಮೈಲ್ಯಾಂಗ್ ಆ್ಯಪ್  ಅಲ್ಲಿ.

Customer Reviews

No reviews yet
0%
(0)
0%
(0)
0%
(0)
0%
(0)
0%
(0)