Click here to Download MyLang App

PSI ಪ್ರಶ್ನೋತ್ತರ ಕೈಪಿಡಿ  (ಪ್ರಿಂಟ್ ಪುಸ್ತಕ)

PSI ಪ್ರಶ್ನೋತ್ತರ ಕೈಪಿಡಿ (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ಹುಸೇನಪ್ಪ ನಾಯಕ
ಮಾಮೂಲು ಬೆಲೆ
Rs. 700.00
ಸೇಲ್ ಬೆಲೆ
Rs. 700.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

ಖ್ಯಾತ ಸ್ಪರ್ಧಾತ್ಮಕ ಪರೀಕ್ಷಾ ಮಾರ್ಗದರ್ಶಕರು ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್(Civil) ಆಗಿರುವ ಹುಸೇನಪ್ಪ ನಾಯಕ ಇವರು ರಚಿಸಿರುವ "PSI ಪ್ರಶ್ನೋತ್ತರ ಕೈಪಿಡಿ - 40 ಪ್ರಶ್ನೆ ಪತ್ರಿಕೆಗಳು ವಿವರಣೆ ಸಹಿತ ಉತ್ತರಗಳು" ಪುಸ್ತಕದಲ್ಲಿ ಒಟ್ಟು 40 ಪ್ರಶ್ನೆ ಪತ್ರಿಕೆಗಳನ್ನು ವಿವರಣಾತ್ಮಕ ಉತ್ತರಗಳೊಂದಿಗೆ ಬಿಡಿಸಲಾಗಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಉಪಯುಕ್ತ ಪುಸ್ತಕವಾಗಿದೆ.
* ರಾಜ್ಯದಲ್ಲೇ ಪ್ರಥಮ ಬಾರಿಗೆ 40 ಪ್ರಶ್ನೆ ಪತ್ರಿಕೆಗಳನ್ನು ವಿವರಣೆಯೊಂದಿಗೆ ಬಿಡಿಸಲಾಗಿರುವ ಏಕೈಕ ಪುಸ್ತಕ.
* ಪುಸ್ತಕವು ಪ್ರಚಲಿತ ಘಟನೆ, ಭಾರತ ಸಂವಿಧಾನ, ಇತಿಹಾಸ, ಅರ್ಥಶಾಸ್ತ್ರ, ಭೂಗೋಳ, ವಿಜ್ಞಾನ, ಕಂಪ್ಯೂಟರ್, ಮಾನಸಿಕ ಸಾಮರ್ಥ್ಯ ಸೇರಿ ಹತ್ತು ಹಲವು ಮಾಹಿತಿಯನ್ನೊಳಗೊಡಿದೆ.
* ಪುಸ್ತಕವು ಒಟ್ಟು 1056 ಪುಟಗಳ ಸಮಗ್ರ ಮಾಹಿತಿ ಹೊಂದಿದ್ದು, PSI ಮತ್ತು PC ಆಕಾಂಕ್ಷಿಗಳು ಕಡ್ಡಾಯವಾಗಿ ಓದಲೇಬೇಕಾದ ಪುಸ್ತಕವಾಗಿದೆ.


ಕೃಪೆ Books Mitra

 

ಪುಟಗಳು: 1056

Customer Reviews

No reviews yet
0%
(0)
0%
(0)
0%
(0)
0%
(0)
0%
(0)