Click here to Download MyLang App

ಪುಟ್ಟ ಪುಟ್ಟಿಯ ಪರಿಸರ ಪಾಠಗಳು (ಆಡಿಯೋ ಬುಕ್),  ಪುಟ್ಟ ಪುಟ್ಟಿಯ ಪರಿಸರ ಪಾಠಗಳು,  ಟಿ. ಜಿ. ಶ್ರೀನಿಧಿ,  T G Srinidhi,  Putta Puttiya Parisara Paathagalu (Audio Book),  Putta Puttiya Parisara Paathagalu,

ಪುಟ್ಟ ಪುಟ್ಟಿಯ ಪರಿಸರ ಪಾಠಗಳು (ಆಡಿಯೋ ಬುಕ್)

audio book

ಪಬ್ಲಿಶರ್
ಟಿ. ಜಿ. ಶ್ರೀನಿಧಿ
ಮಾಮೂಲು ಬೆಲೆ
Rs. 0.00
ಸೇಲ್ ಬೆಲೆ
Rs. 0.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

ಇತರ ಎಲ್ಲ ಜೀವಿಗಳಂತೆಯೇ ನಿಸರ್ಗದ ಮಡಿಲಲ್ಲಿ ಹುಟ್ಟಿ ಬೆಳೆದ ಮಾನವ ಆಧುನಿಕತೆಯ ಸುಳಿಗೆ ಸಿಲುಕಿ ತನ್ನ ಮೂಲಾಶ್ರಯವಾದ ಪ್ರಕೃತಿಯಿಂದ ದೂರಸರಿದು ಹಲವು ದಶಕಗಳೇ ಉರುಳಿವೆ. ವರ್ತಮಾನದ ವೈಜ್ಞಾನಿಕ-ತಾಂತ್ರಿಕ ಸೌಲಭ್ಯಗಳನ್ನು ಮುಂದಿಟ್ಟುಕೊಂಡು ತನ್ನ ಸಂಶೋಧನೆಗಳಿಗೆ ತಾನೇ ಬೆನ್ನುತಟ್ಟಿಕೊಳ್ಳುತ್ತಿರುವ ಮನುಷ್ಯನಿಗೆ ಇವೆಲ್ಲ ಸ್ವನಿರ್ಮಿತ ವ್ಯವಸ್ಥೆಗಳು ಸುಲಭಸೌಖ್ಯವನ್ನೂ ಶಾಶ್ವತ ಸಮಸ್ಯೆಗಳನ್ನೂ ಏಕಕಾಲಕ್ಕೆ ಅನುಗ್ರಹಿಸುತ್ತಿರುವುದು ಸ್ವಯಂವೇದ್ಯ. ಈ ಸೌಲಭ್ಯ-ಕಂಟಕಗಳೆಲ್ಲದರ ಮುಂದಿನ ಫಲಾನುಭವಿಗಳಾದ ಎಳೆಯ ಮಕ್ಕಳು ಹೊಸ ಬದುಕಿನ ಸೊಗಸಿಗೂ, ತಮ್ಮಿಂದ ದೂರವೇ ಉಳಿದಿರುವ ನಿಸರ್ಗದ ಅಚ್ಚರಿಗಳಿಗೂ ತೋರುವ ಪ್ರತಿಕ್ರಿಯೆಗಳೇ  "ಪುಟ್ಟ-ಪುಟ್ಟಿಯ ಪರಿಸರ ಪಾಠಗಳು" ಎಂಬ ಕಿರುಪುಸ್ತಕದ ಅಧ್ಯಾಯಗಳಾಗಿ ಮೂಡಿವೆ.ಎಳೆಯ ಮಕ್ಕಳನ್ನು ಓದುಗರಾಗಿ ಎದುರಿಗೆ ಕೂರಿಸಿಕೊಂಡು ಶ್ರೀನಿಧಿ ಬರೆದಿರುವ ಈ ಕಿರುಹೊತ್ತಿಗೆಯಲ್ಲಿ ಹೊಸ ಆವಿಷ್ಕಾರಗಳನ್ನು ಪರಿಚಯಿಸುವ ಹಂಬಲದಷ್ಟೇ ಪ್ರಾಕೃತಿಕ ಸಂಪರ್ಕದ ಮಹತ್ವವನ್ನು ಮನವರಿಕೆ ಮಾಡಿಕೊಡುವ ಕಾಳಜಿಯೂ ಇದೆ.

 

ಈಗ ಕೇಳಿ ನಿಮ್ಮ ಮೈಲ್ಯಾಂಗ್ ಮೊಬೈಲ್ ಆಪ್ ಅಲ್ಲಿ ಮಾತ್ರ.

Customer Reviews

No reviews yet
0%
(0)
0%
(0)
0%
(0)
0%
(0)
0%
(0)