Click here to Download MyLang App

ಸಮ್ಮುಖದಲ್ಲಿ ಸ್ವಗತ (ಇಬುಕ್)

ಸಮ್ಮುಖದಲ್ಲಿ ಸ್ವಗತ (ಇಬುಕ್)

e-book

ಪಬ್ಲಿಶರ್
ಅಕ್ಷರ ಕೆ.ವಿ.
ಮಾಮೂಲು ಬೆಲೆ
Rs. 90.00
ಸೇಲ್ ಬೆಲೆ
Rs. 90.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಇಬುಕ್ (ಓದುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಓದಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital ebook — not a printed book, so no courier will be sent. Once purchased, it is instantly available to read on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

 

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

ಇಂಗ್ಲೀಷ್ ಲೇಖಕ ಇ. ಎಮ್. ಫಾರ್‌ಸ್ಟರ್ ಹೇಳಿದ ಒಂದು ಮಾತು ನೆನಪಾಗುತ್ತದೆ- ‘ಓನ್ಲೀ ಕನೆಕ್ಟ್’. ಸಂಬಂಧವಿದೆ ಎಂದು ನಾವು ತಿಳಿಯದೇ ಇರುವ ವಿದ್ಯಮಾನಗಳಲ್ಲಿ, ಥಟ್ಟನೆ ಒಂದು ಸಂಬನ್ಧವನ್ನು ಕಾಣಿಸುವುದು ಜಾಣತನ ಮಾತ್ರವಲ್ಲ; ಅದೊಂದು ನೋಡುವ ಕ್ರಮ. ಅಕ್ಷರನ ‘ಸ್ವಗತ’ದ ಹಲವೆಡೆ ಈ ಗುಣವನ್ನು ಕಂಡಿದ್ದೇನೆ...


ಇಲ್ಲಿ ಸ್ವಾರಸ್ಯವಿಲ್ಲದ ಯಾವ ಲೇಖನವೂ ಇಲ್ಲ...


ಕನ್ನಡ ಸಾಹಿತ್ಯಲೋಕಕ್ಕೆ ಈ ಕಾಲದಲ್ಲಿ ಪ್ರವೇಶಿಸಿರುವ ಗಟ್ಟಿಗರಲ್ಲಿ ಅಕ್ಷರ ಒಬ್ಬರು ಎಂಬುದನ್ನು ಅವರ ನಾಟಕಗಳಲ್ಲಿ, ನಾಟಕದ ಪ್ರಯೋಗಗಳಲ್ಲಿ, ನಾಟಕದ ಬಗ್ಗೆ ಅವರು ಬರೆದ ಗ್ರಂಥಗಳಲ್ಲಿ ಕಂಡಿರುವ ನನಗೆ, ಈ ಲೇಖನಗಳಲ್ಲಿನ ಸಮಕಾಲೀನವಾದ ಅವರ ಚಿಂತನಶೀಲ ಗುಣವನ್ನು ಕಂಡು ಕನ್ನಡದ ಭವಿಷ್ಯದ ಬಗ್ಗೆ ಭರವಸೆ ಮೂಡಿದೆ...


- ಯು. ಆರ್. ಅನಂತಮೂರ್ತಿ

 

ಪುಟಗಳು: 164

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !