![ತಂಪು ಪಾತ್ರೆ ಜೋಕೆ ! (ಪುಟ್ಟ ಕಿಟ್ಟ ವಿಜ್ಞಾನ ಸಂವಾದ - 1), ಡಾ|| ಎ. ಓ. ಆವಲ ಮೂರ್ತಿ, ಆವಲ ಮೂರ್ತಿ ಎ ಓ, Tampu Paatre Joke (Putta Kitta Vignana Samvada), Tampu Paatre Joke, Avala Murthy A O,](http://mylang.in/cdn/shop/products/TampuPaatreJokeCover_{width}x.jpg?v=1611746903)
ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್
Publisher: Navakarnataka Publications
ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕುರಿತು ಆಸಕ್ತಿಯನ್ನುಂಟುಮಾಡುವ ಒಂದು ಪ್ರಯತ್ನ .. ಪುಟ್ಟ - ಕಿಟ್ಟ ವಿಜ್ಞಾನ ಸಂವಾದ.. ನಿತ್ಯ ಜೀವನದಲ್ಲಿ ಅನುಭವಕ್ಕೆ ಬರುವ, ಆದರೆ ..ಅದು ಹೀಗೇಕೆ? .. ಎಂದು ಅರ್ಥವಾಗಿರದ ಹಲವಾರು ಪ್ರಶ್ನೆಗಳಿಗೆ ಲೇಖಕರು ಸಂವಾದದ ರೂಪದಲ್ಲಿ ಸಮರ್ಪಕ ವಿವರಣೆ ನೀಡಿದ್ದಾರೆ.
ಪುಟಗಳು: 72
ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !