
ಓದಿದವರು : ಧ್ವನಿಧಾರೆ ಮೀಡಿಯಾ ತಂಡ
ಪ್ರಕಾಶಕರು : ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೆಟ್ ಲಿಮಿಟೆಡ್
ನಿರ್ಮಾಣ ಸಹಾಯ : ಧ್ವನಿಧಾರೆ ಮೀಡಿಯಾ
ವಿವಿಧ ಲೇಖಕರ ಆಯ್ದ ಉತ್ತಮ ಕಥೆಗಳು
ಸಂಗ್ರಹ : ವಿ. ರಾಮಚಂದ್ರ ಶಾಸ್ತ್ರಿ
ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್
Publisher: Navakarnataka Publications
‘ನವಕರ್ನಾಟಕ ಕಿರಿಯರ ಕಥಾಮಾಲೆ‘ ಯಲ್ಲಿ ‘ವಿನೋದ ಕಥೆಗಳು‘, ‘ಜಾಣ ಕಥೆಗಳು‘, ‘ನೀತಿ ಕಥೆಗಳು‘, ‘ಪ್ರಾಣಿ ಪಕ್ಷಿಗಳ ಕಥೆಗಳು‘, ‘ಸಾಹಸ ಕಥೆಗಳು‘, ‘ವೈಜ್ಞಾನಿಕ ಕಥೆಗಳು‘ ಹೀಗೆ ಅನೇಕ ಸಚಿತ್ರ ಮಕ್ಕಳ ಪುಸ್ತಕಗಳು ಪ್ರಕಟವಾಗುತ್ತಿವೆ. ಮಕ್ಕಳ ಓದಿನ ಆಸಕ್ತಿಗೆ ಪೋಷಕವಾಗುವುದು ಈ ಪುಸ್ತಕಗಳ ಮುಖ್ಯ ಉದ್ದೇಶ. ಈ ಎಲ್ಲ ಕಥೆಗಳು ಸರಳ ಶೈಲಿಯಲ್ಲಿದ್ದು ಮಕ್ಕಳನ್ನು ಆಕರ್ಷಿಸುತ್ತವೆ, ಕುತೂಹಲ ಕೆರಳಿಸುತ್ತವೆ, ಮನರಂಜನೆ ನೀಡುತ್ತವೆ, ನಕ್ಕು ನಲಿಸುತ್ತವೆ.
ವಿನೋದ ಕಥೆಗಳ ಈ ಸರಣಿಯಲ್ಲಿ ಮಕ್ಕಳ ಕಥೆಗಳನ್ನು ಕನ್ನಡದ ಮಕ್ಕಳಿಗಾಗಿ ವಿ. ರಾಮಚಂದ್ರ ಶಾಸ್ತ್ರಿಯವರು ತಂದಿದ್ದಾರೆ.
ಈಗ ಕೇಳಿ ನಿಮ್ಮ ಮೈಲ್ಯಾಂಗ್ ಮೊಬೈಲ್ ಆಪ್ ಅಲ್ಲಿ ಮಾತ್ರ.